Thursday, September 24, 2020
Home ಅಂತರ್ ರಾಷ್ಟ್ರೀಯ ನೇಪಾಳದಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ನೇಪಾಳದಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ

ಕಠ್ಮಂಡು: ನೇಪಾಳದಲ್ಲಿ ಬುಧವಾರ ಮುಂಜಾನೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.0ರಷ್ಟಿತ್ತು. ಸಿಂಧುಪಲಚೋಕ್ ಜಿಲ್ಲೆಯಲ್ಲಿ ಭೂಕಂಪದ ಕೇಂದ್ರಬಿಂದು ಇತ್ತು. 2015ರ ಭೀಕರ ಭೂಕಂಪ, ಭೂಕುಸಿತ ಹಾಗೂ ಪ್ರವಾಹದಿಂದ ಈಗಾಗಲೇ ಈ ಜಿಲ್ಲೆ ಜರ್ಜರಿತವಾಗಿದೆ.

“ಇಂದು ಬೆಳಗ್ಗೆ 5.19ಕ್ಕೆ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ಹೊಂದಿದ್ದ ಭೂಕಂಪ ಸಂಭವಿಸಿದೆ” ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ಟ್ವೀಟ್ ಮಾಡಿದೆ. ದೇಶದ ಪೂರ್ವಭಾಗದಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ. 2015ರ ಭೂಕಂಪದ ಬಳಿಕ ಮುಂದುವರಿದಿರುವ ಸರಣಿ ಇದಾಗಿದೆ ಎಂದು ಎನ್‌ಎಸ್‌ಸಿ ಮುಖ್ಯ ಭೂಕಂಪ ಮಾಪನ ತಜ್ಞ ಭಿಜಯ್ ಅಧಿಕಾರಿ ದೃಢಪಡಿಸಿದ್ದಾರೆ.

ಭೂಕಂಪದ ಕೇಂದ್ರ ಹಾಗೂ ಸುತ್ತಮುತ್ತ ಸದ್ಯ ಯಾವುದೇ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. “ಯಾವುದೇ ಜೀವಹಾನಿ ಬಗ್ಗೆ ವರದಿ ಯಾಗಿಲ್ಲ. ನಾವು ಈಗಾಗಲೇ ಜಿಲ್ಲೆಯ ಎಲ್ಲ ವಾರ್ಡ್‌ಗಳನ್ನು ಸಂಪರ್ಕಿಸಿ, ಯಾವುದೇ ದುರಂತ ಸಂಭವಿಸಿದೆಯೇ ಅಥವಾ ಯಾವುದೇ ನೆರವಿನ ಅಗತ್ಯವಿದೆಯೇ ಎಂದು ಕೇಳಿದ್ದೇವೆ. ಯಾವುದೇ ಹಾನಿ ಬಗ್ಗೆ ಮಾಹಿತಿ ಬಂದಿಲ್ಲ” ಎಂದು ಎಸ್ಪಿ ರಂಜತ್ ಅಧಿಕಾರಿ ದೂರವಾಣಿ ಮೂಲಕ ತಿಳಿಸಿದ್ದಾರೆ.

TRENDING