Tuesday, September 22, 2020
Home ದೆಹಲಿ EMI ಬಡ್ಡಿ ಮನ್ನಾ: ಸಾಲ ಪಡೆದವರಿಗೆ ಕೇಂದ್ರದಿಂದ ಮತ್ತೊಂದು ‘ಸಿಹಿಸುದ್ದಿ’

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

EMI ಬಡ್ಡಿ ಮನ್ನಾ: ಸಾಲ ಪಡೆದವರಿಗೆ ಕೇಂದ್ರದಿಂದ ಮತ್ತೊಂದು ‘ಸಿಹಿಸುದ್ದಿ’

ನವದೆಹಲಿ: ಲಾಕ್ ಡೌನ್ ಸಂದರ್ಭದಲ್ಲಿ ಮುಂದೂಡಲಾಗಿದ್ದ ಸಾಲದ ಕಂತುಗಳ(ಇಎಂಐ) ಮೇಲಿನ ಬಡ್ಡಿ ಮನ್ನಾ ಮಾಡುವ ಸಂಬಂಧ ತಜ್ಞರ ಸಮಿತಿ ಪರಾಮರ್ಶೆ ನಡೆಸಲಿದೆ.

ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಅನುರಾಗ್ ಠಾಕೂರ್ ಲೋಕಸಭೆಗೆ ಈ ಕುರಿತಾಗಿ ಮಾಹಿತಿ ನೀಡಿದ್ದು ಇದು ಇಎಂಐ ಬಡ್ಡಿ ಪಾವತಿಸದವರಿಗೆ ಬಡ್ಡಿ ಮನ್ನಾ ನಿರೀಕ್ಷೆ ಭರವಸೆ ಮೂಡಿಸಿದೆ.

ಕೊರೋನಾ ಲಾಕ್ಡೌನ್ ಕಾರಣದಿಂದ ಇಎಂಐ ಪಾವತಿಗೆ 6 ತಿಂಗಳು ಕಾಲಾವಕಾಶ ಕಲ್ಪಿಸಿದ ಬ್ಯಾಂಕುಗಳು ಈ ಅವಧಿಯಲ್ಲಿ ಸಾಲದ ಕಂತುಗಳಿಗೆ ಬಡ್ಡಿ ವಿಧಿಸಿವೆ. ಬಡ್ಡಿಯನ್ನು ಮನ್ನಾ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ. ಸುಪ್ರೀಂಕೋರ್ಟ್ ಕೂಡ ಕೇಂದ್ರ ಸರ್ಕಾರ, ಆರ್.ಬಿ.ಐ.ಗಳಿಗೆ ಬಡ್ಡಿ ಮನ್ನಾ ಬಗ್ಗೆ ನಿರ್ಧಾರ ತಿಳಿಸುವಂತೆ ಹೇಳಿದೆ.

ಗೃಹ, ವಾಹನ ಮೊದಲಾದ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕೆಂಬ ಒತ್ತಾಯ ತೀವ್ರಗೊಂಡ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ಈ ಕುರಿತಾಗಿ ಪರಾಮರ್ಶೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.

TRENDING