Wednesday, November 25, 2020
Home ಜಿಲ್ಲೆ ಯಾದಗಿರಿ ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳ ಮಕ್ಕಳು ಭಾಗಿಯಾಗಿರುವ ಬಗ್ಗೆ ಮಾಹಿತಿಯಿಲ್ಲ: ಸಚಿವ ಆರ್.ಅಶೋಕ್

ಇದೀಗ ಬಂದ ಸುದ್ದಿ

ಕೊರೋನಾ ಅಬ್ಬರ : ಅಮೆರಿಕಾದಲ್ಲಿ ಒಂದೇ ದಿನ...

ವಾಷಿಂಗ್ಟನ್: ಇಷ್ಟು ದಿನ ಅತೀ ಹೆಚ್ಚು ಸೋಂಕಿನಿಂದ ದಾಖಲೆ ಬರೆಯುತ್ತಿದ್ದ ಅಮೆರಿಕಾ ಇದೀಗ ಸಾವಿನಲ್ಲೂ ದಾಖಲೆ ಬರೆದಿದೆ. 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಒಂದೇ ದಿನ...

ಉ.ಪ್ರದೇಶದ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಸಿಎಂ...

ಲಕ್ನೋ, ನ. 25: ಉತ್ತರ ಪ್ರದೇಶದ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲು ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಖ್ಯಾತ ಟಿ20 ಲೀಗ್ ಗೆ ಗುಡ್ ಬೈ...

 ನವದೆಹಲಿ: ಮಹಾಮಾರಿ ಕರೊನಾ ವೈರಸ್​ ಸಂಕಷ್ಟದ ನಡುವೆಯೇ ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ಡೇವಿಡ್​ ವಾರ್ನರ್​ ಬಹುದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಪ್ರಸಿದ್ಧ ಟಿ20 ಲೀಗ್​ನಿಂದ ಹೊರಗುಳಿಯುವುದಾಗಿ ಹೇಳಿದ್ದಾರೆ. ಹೌದು,...

ಪ.ಬಂಗಾಳ ‘ಎರಡನೇ ಕಾಶ್ಮೀರ’ವಾಗಿ ಮಾರ್ಪಟ್ಟಿದೆ: ಬಿಜೆಪಿ ಮುಖ್ಯಸ್ಥ...

 ಕೋಲ್ಕತ್ತ:‍ ಪಶ್ಚಿಮ ಬಂಗಾಳ 'ಎರಡನೇ ಕಾಶ್ಮೀರವಾಗಿ' ಮಾರ್ಪಟ್ಟಿದೆ. ಇಲ್ಲಿ ನಿತ್ಯ ಉಗ್ರರನ್ನು ಬಂಧಿಸಲಾಗುತ್ತಿದೆ. ದಿನಬೆಳಗಾದರೆ ಅಕ್ರಮ ಬಾಂಬ್‌ ತಯಾರಿಕಾ ಕಾರ್ಖಾನೆಗಳು ಪತ್ತೆಯಾಗುತ್ತಿವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್‌ ಘೋಷ್‌...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಪೊಗರು’ ಸಿನಿಮಾ...

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿಕ್ಷೆಯ ಪೊಗರು ಸಿನಿಮದ ಚಿತ್ರೀಕರಣ ಇತ್ತೀಚಿಗಷ್ಟೆ ಮುಕ್ತಾಯವಾಗಿದೆ. ಇದೀಗ ಪಗರು ಪೋಸ್ಟ್ ಪ್ರಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ನಿರತವಾಗಿದೆ. ಭಾರಿ ಕುತೂಹಲ ಮತ್ತು ನಿರೀಕ್ಷೆ...

ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳ ಮಕ್ಕಳು ಭಾಗಿಯಾಗಿರುವ ಬಗ್ಗೆ ಮಾಹಿತಿಯಿಲ್ಲ: ಸಚಿವ ಆರ್.ಅಶೋಕ್

ಯಾದಗಿರಿ: ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳ ಮಕ್ಕಳು ಭಾಗಿಯಾಗಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದರು.

ಯಾದಗಿರಿಯ ಅತಿಥಿಗೃಹದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾಲದಲ್ಲಿ ರಾಜಕಾರಣಿಗಳ ಮಕ್ಕಳ ನಂಟಿದೆಯೇ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಾಗೇನಾದರು ಮಾಹಿತಿ ಸಿಕ್ಕರೆ ಕ್ರಮ ಕೈಗೊಳ್ಳಲಾಗುತ್ತದೆ. ತಪ್ಪು ಯಾರೆ ಮಾಡಿದ್ದರು ಕ್ರಮಕೈಗೊಳ್ಳಲು ಕಾನೂನುಯಿದೆ ಎಂದರು.

ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಡ್ರಗ್ಸ್ ದಂದೆಯನ್ನು ಬಯಲಿಗೆಳೆದಿದ್ದೇವೆ ಎಂದು ಹೇಳಿದರು.

ನೆರೆ ಪರಿಹಾರಕ್ಕಾಗಿ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ದೆಹಲಿಗೆ ಹೋಗಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಸದ್ಯ ಎರಡನೇ ಕಂತಿನಲ್ಲಿ 395 ಕೋಟಿ ಕೊಟ್ಟಿದ್ದು ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಿದ್ದಾರೆ ಎಂದರು.

ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲ್ಲ. ಅಧಿವೇಶನ ಮುಗಿದ ಮೇಲೆ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದರು.

ಕಳೆದ ಒಂದು ವಾರದಿಂದ ಕಲಬುರಗಿ, ಯಾದಗಿರಿ ಭಾಗದಲ್ಲಿ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು ಬೆಳೆ ಹಾನಿ ಬಗ್ಗೆ ಮಾಹಿತಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು ಇದರ ಕುರಿತಾಗಿ ಕೇಂದ್ರ ಸರಕಾರದ ಗಮನಕ್ಕೆ ತರಲಾಗುವುದು ಎಂದಿದ್ದಾರೆ.

TRENDING