Monday, September 28, 2020
Home ಜಿಲ್ಲೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ ಪಾಕ್

ಇದೀಗ ಬಂದ ಸುದ್ದಿ

APMC ಮುಚ್ಚುವ ಪ್ರಶ್ನೆಯೇ ಇಲ್ಲ: ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು (ಎಪಿಎಂಸಿ) ಮುಚ್ಚುವ ಪ್ರಶ್ನೆಯೇ ಇಲ್ಲ. ನಷ್ಟದಲ್ಲಿರುವ ಎಪಿಎಂಸಿಗಳನ್ನೂ ಮುಚ್ಚುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ತಮ್ಮ ಗೃಹ ಕಚೇರಿ...

ರೈತರಿಗೆ ಯಾವುದೇ ಅನ್ಯಾಯವಾಗಲು ಬಿಡಲ್ಲ; ಸಿಎಂ ಬಿ.ಎಸ್....

 ಬೆಂಗಳೂರು: ಭೂ ಸುಧಾರನಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ಅನ್ಯಾಯವಾಗುವುದಿಲ್ಲ. ರಾಜ್ಯದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಕಾಂಗ್ರೆಸ್ ನಾಯಕರ ಪಿತೂರಿಯಿಂದ ನಡೆಯುತ್ತಿರುವ ಪ್ರತಿಭಟನೆಗಳಾಗಿವೆ. ನನ್ನಿಂದ ರೈತ ಸಮುದಾಯಕ್ಕೆ...

ಯಡಿಯೂರಪ್ಪ ಡೋಂಗಿ ರೈತ ನಾಯಕ: ಸಿದ್ದರಾಮಯ್ಯ ವಾಗ್ದಾಳಿ

 ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಡೋಂಗಿ ರೈತ ನಾಯಕ. ಪ್ರಮಾಣ ವಚನ ತೆಗೆದುಕೊಳ್ಳುವಾಗ ರೈತನ ಮಗ ಎಂದು ರೈತರ ಹೆಸರು ಹೇಳುತ್ತಾರೆ. ಅವರು ನಿಜವಾಗಲೂ ರೈತನ ಮಗ ಆಗಿದ್ದರೆ, ಭೂ...

ಅನ್ ಲಾಕ್ 5.0: ಅಕ್ಟೋಬರ್ 1ರಿಂದ ಯಾವೆಲ್ಲ...

ನಾಲ್ಕನೇ ಹಂತದ ಕೋವಿಡ್​-19 ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಇನ್ನು ಕೇಂದ್ರ ಸರ್ಕಾರವು ಅನ್​ಲಾಕ್​ 5.0...

ಗದಗ ಶಾಸಕ ಎಚ್.ಕೆ. ಪಾಟೀಲರಿಗೆ ಕೊರೊನಾ ದೃಢ

 ಗದಗ: ಕಾಂಗ್ರೆಸ್‌ ಹಿರಿಯ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಸೋಂಕಿನ...

ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ ಪಾಕ್

ಗಡಿನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೇನೆ ಕದನವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಯಾಗಿದೆ.

ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿನಿಯಂತ್ರಣ ರೇಖೆಯ ಬಳಿ ಪಾಕ್ ಸೇನೆ ಮಂಗಳವಾರ ರಾತ್ರಿ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆಯ ಪ್ರತ್ಯುತ್ತರ ನೀಡಿದರೂ ಅಧಿಕಾರಿ ಸೇರಿದಂತೆ ಮೂವರು ಸೈನಿಕರು ಗಾಯಗೊಂಡಿದ್ದರು. ಗಾಯಗೊಂಡ ಯೋಧರು ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಅಧಿಕಾರಿ ಹುತಾತ್ಮರಾಗಿದ್ದಾರೆ.

ದಿ  ನ್ಯೂಸ್ 24 ಕನ್ನಡ

TRENDING