Tuesday, September 22, 2020
Home ಸುದ್ದಿ ಜಾಲ ವಿಧಾನ ಸಭೆ ಅಧಿವೇಶನದ ಬಳಿಕ ಸಚಿವ ಸಂಪುಟ ವಿಸ್ತರಣೆ: ಆರ್.ಅಶೋಕ್

ಇದೀಗ ಬಂದ ಸುದ್ದಿ

ದೆಹಲಿ ಹಿಂಸಾಚಾರ ಅನುಷ್ಠಾನಕ್ಕಾಗಿ 1.61 ಕೋಟಿ ರೂ....

ನವದೆಹಲಿ: ನಮಸ್ತೆ ಟ್ರಂಪ್ ಕಾರ್ಯಕ್ರಮದ ಸಂದರ್ಭದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆ ನೆಪದಲ್ಲಿ ಈಶಾನ್ಯ ದೆಹಲಿ ಹಿಂಸಾಚಾರಕ್ಕೆ ಕಿಚ್ಚು ಹಚ್ಚುವುದಕ್ಕಾಗಿ ಐವರ ಬ್ಯಾಂಕ್​ ಖಾತೆಗೆ 1.61 ಕೋಟಿ ರೂಪಾಯಿ...

ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.80ಕ್ಕೆ...

ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ಪ್ರಮಾಣ ಶೇ.80ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಾಹಿತಿ ನೀಡಿದೆ. ಭಾರತದಲ್ಲಿ ಸತತ ಮೂರನೇ ದಿನ ಸೋಂಕಿನಿಂದ...

ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ...

ಹೈದರಾಬಾದ್ : ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೈದರಾಬಾದ್ ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರಂತೆ. ಶಂಶಾಬಾದ್ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿರುವ ಗೊಚ್ಚಿಬೋಲಿ ಏರಿಯಾದಲ್ಲಿ 4 ಬೆಡ್ ರೂಂನ ವಿಶಾಲವಾದ ಮನೆಯನ್ನು...

ಕೊರೊನಾ ಹಿನ್ನೆಲೆ : ಕೊಳ್ಳೇಗಾಲದಲ್ಲಿ ಮಧ್ಯಾಹ್ನದ ನಂತರ...

ಕೊಳ್ಳೇಗಾಲ: ನಗರದಲ್ಲಿ ಪ್ರತಿನಿತ್ಯ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಜನರಲ್ ಮರ್ಚೆಂಟ್ಸ್ ಅಸೋಸಿಯೇಷನ್ ಅವರು ಸೆ. 21ರಿಂದ ಅ.4 ರವರೆಗೆ ಪ್ರತಿದಿನ ಮಧ್ನಾಹ 2.30ರ ನಂತರ ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ಬಂದ್...

ನಿರ್ಮಾಪಕ ಮಹೇಶ್ ಭಟ್, ರಿಯಾ ಚಕ್ರವರ್ತಿ ಖಾಸಗಿ...

ಮುಂಬೈ: ರಿಯಾ ಚಕ್ರವರ್ತಿ ಮತ್ತು ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಅವರ ಹೊಸ ವೀಡಿಯೊ ಈಗ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ರಿಯಾ ಮತ್ತು ಮಹೇಶ್ ಭಟ್ ಒಂದು ಕೋಣೆಯಲ್ಲಿ ಒಟ್ಟಿಗೆ...

ವಿಧಾನ ಸಭೆ ಅಧಿವೇಶನದ ಬಳಿಕ ಸಚಿವ ಸಂಪುಟ ವಿಸ್ತರಣೆ: ಆರ್.ಅಶೋಕ್

ಯಾದಗಿರಿನಾಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಬಳಿ ಚರ್ಚೆ ಮಾಡುವುದಿಲ್ಲ. ವಿಧಾನ ಸಭೆ ಅಧಿವೇಶನ ಮುಗಿದ ಮೇಲೆ ಸಂಪುಟ ವಿಸ್ತರಣೆ ಮಾಡಲಾಗುತ್ತೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ದೆಹಲಿಗೆ ತೆರಳುತ್ತಿರುವುದು ಪೂರ್ವ ನಿಗದಿತ ಕಾರ್ಯಕ್ರಮ ಹಾಗೂ ಅತಿವೃಷ್ಟಿ ಪರಿಹಾರ ಪಡೆಯುವ ಬಗ್ಗೆ ಚೆರ್ಚಿಸಲು. ಈ ನಡುವೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಾಚನೆ ಬಗ್ಗೆ ಹೈಕಮಾಂಡ್ ಜೊತೆ ಚೆರ್ಚೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನೆರೆ ಪರಿಹಾರಕ್ಕಾಗಿ ಸಿಎಂ ನಾಳೆ ದೆಹಲಿಗೆ ಹೋಗಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಸದ್ಯ ಎರಡನೇ ಕಂತಿನಲ್ಲಿ 395 ಕೋಟಿ ಕೊಟ್ಟಿದ್ದು ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಿದ್ದಾರೆ ಎಂದರು.

ಇದೇ ವೇಳೆ ಡ್ರಗ್ಸ್ ಜಾಲದಲ್ಲಿ ರಾಜಕಾರಣಿಗಳ ಮಕ್ಕಳ ನಂಟಿದೆಯೇ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳ ಮಕ್ಕಳು ಭಾಗಿಯಾಗಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಹಾಗೇನಾದರು ಮಾಹಿತಿ ಸಿಕ್ಕರೆ ಕ್ರಮ ಕೈಗೊಳ್ಳಲಾಗುತ್ತದೆ. ತಪ್ಪು ಯಾರೆ ಮಾಡಿದ್ದರು ಕ್ರಮಕೈಗೊಳ್ಳಲು ಕಾನೂನು ಇದೆ ಎಂದರು.

TRENDING