Thursday, September 24, 2020
Home ಜಿಲ್ಲೆ ಸೆ.19ರವರೆಗೂ ನಟಿಮಣಿಗಿಲ್ಲ ರಿಲೀಫ್

ಇದೀಗ ಬಂದ ಸುದ್ದಿ

ತಮಿಳು ನಟನನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ ಪಾಪ್‌...

ಚೆನ್ನೈ: ಖ್ಯಾತ ಪಾಪ್‌ ಗಾಯಕ ಜಸ್ಟೀನ್‌ ಬೈಬರ್‌ ಅವರು ತಮಿಳಿನ ಸಂಗೀತ ಸಂಯೋಜಕ, ನಟ ಜಿ.ವಿ. ಪ್ರಕಾಶ್‌ ಅವರನ್ನು ಟ್ವಿಟರ್‌ನಲ್ಲಿ ಫಾಲೋ ಮಾಡಿದ್ದಾರೆ. ಜಿ.ವಿ. ಪ್ರಕಾಶ್‌ ಅವರು...

ಲಡಾಖ್‌ ಗಡಿ ಪ್ರದೇಶಕ್ಕೆ ಹೊರಡಲು ಚೀನಾ ಸೈನಿಕರ...

 ತೈಪೆ: ಲಡಾಖ್‌ನ ಎಲ್‌ಎಸಿಯ ದುರ್ಗಮ ವಾತಾವರಣದಲ್ಲಿ ಕರ್ತವ್ಯಕ್ಕಿಳಿಯಲು ಚೀನೀ ಸೈನಿಕರು ಎಷ್ಟು ಭೀತರಾಗುತ್ತಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ವೀಡಿಯೋವೊಂದು ವೈರಲ್‌ ಆಗಿದೆ.

ಸಚಿವ ಸುರೇಶ್ ಅಂಗಡಿ ನಿಧನಕ್ಕೆ ರಾಜಕೀಯ ನಾಯಕರು...

ನವದೆಹಲಿ : ಕೊರೊನಾದಿಂದ ಕೇಂದ್ರ ಸಚಿವ ಸುರೇಶ್ ಅಂಗಡಿ ಸಾವನಪ್ಪಿದ್ದು, ಅಗಲಿದ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...

ಐಪಿಎಲ್ 2020 : ಕೆಕೆಆರ್ ವಿರುದ್ಧ...

ಬುಧವಾರ ಅಬುದಾಬಿಯಲ್ಲಿ ನಡೆದ ಐಪಿಎಲ್ ನ 5ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಗುಜರಾತ್‌ : ತೈಲ, ಅನಿಲ ಸಂಸ್ಕರಣಾ ಘಟಕದಲ್ಲಿ...

ಸೂರತ್‌ (ಗುಜರಾತ್‌): ಸೂರತ್‌ನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಸ್ಥಾವರದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಟೆಂಡರ್ ಪ್ರಸ್ತುತ ಸ್ಥಳದಲ್ಲಿದೆ.

ಸೆ.19ರವರೆಗೂ ನಟಿಮಣಿಗಿಲ್ಲ ರಿಲೀಫ್

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧಿನ ಖೈದಿಯಾಗಿ ಶಿಕ್ಷೆ ಅನುಭವಿಸುತ್ತಿರುವ ನಟಿ ರಾಗಿಣಿ ಜಾಮೀನು ಅರ್ಜಿಯನ್ನ ನ್ಯಾಯಾಲಯ ಮತ್ತೆ ಮುಂದೂಡಿದ್ದು, ಸೆ.19ರವೆಗೆ ನಟಿಮಣಿಗೆ ರಿಲೀಫ್‌ ಸಿಗುವಂತಿಲ್ಲ.

ಡ್ರಗ್ಸ್‌ ಪ್ರಕರಣದ ಸಂಬಂಧ ನಟಿ ರಾಗಿಣಿ 12 ದಿನಗಳ ಕಸ್ಟಡಿಯ ನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ರು. ಸಧ್ಯ ಎನ್‌ಡಿಪಿಎಸ್‌ ನ್ಯಾಯಾಲಯ ಜಾಮೀನು ಅರ್ಜಿಯನ್ನ ಸೆ.19ರವರೆಗೆ ಮತ್ತೆ ಮುಂದೂಡಿದೆ.

ಸಿಸಿಬಿ ವಶದಲ್ಲಿದ್ದ ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿ ಸಿವಿಲ್ ಕೋರ್ಟ್​ ನ್ಯಾಯಾಧೀಶರು ಆದೇಶ ಹೊರಡಿಸಿದ್ದರು. ಸಧ್ಯ ರಾಗಿಣಿ, ರಾಹುಲ್, ವಿರೇನ್ ಖನ್ನಾ, ರವಿಶಂಕರ್ ಹಾಗೂ ಲೂಯಿ ಪೆಪ್ಪರ್ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆಯಾಗಿದೆ.

ದಿ  ನ್ಯೂಸ್ 24 ಕನ್ನಡ

TRENDING