Wednesday, September 23, 2020
Home ಬೆಂಗಳೂರು ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ : ಜೈಲು ಪಾಲಾಗ್ತಾರಾ ನಟಿ ಸಂಜನಾ ಗಲ್ರಾಣಿ .?

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ : ಜೈಲು ಪಾಲಾಗ್ತಾರಾ ನಟಿ ಸಂಜನಾ ಗಲ್ರಾಣಿ .?

 ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಗಲ್ರಾಣಿ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದ್ದು, ಕೋರ್ಟ್ ಮುಂದೆ ಹಾಜರಾಗಲಿದ್ದಾರೆ.

ಸಂಜೆ ನಾಲ್ಕು ಗಂಟೆಗೆ ನಟಿ ಸಂಜನಾ ಅವರನ್ನು ಸಿಸಿಬಿ ಅಧಿಕಾರಿಗಳು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಸಿಸಿಬಿ ಕಸ್ಟಡಿ ಮುಗಿದಿರುವುದರಿಂದ ನ್ಯಾಯಾಲಯ ಸಂಜನಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ದಟ್ಟವಾಗಿದೆ.

ಈ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳು ಸಂಜನಾರ ಕೊನೇ ಹಂತದ ವಿಚಾರಣೆ ನಡೆಸುತ್ತಿದ್ದಾರೆ.

TRENDING