Wednesday, September 23, 2020
Home ಜಿಲ್ಲೆ ರಣಹದ್ದುಗಳಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಎಸ್‌ಪಿ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ರಣಹದ್ದುಗಳಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಎಸ್‌ಪಿ

ವಿದ್ಯುತ್ ಸ್ಪರ್ಶದಿಂದ ನೆಲಕ್ಕುರುಳಿದ್ದ ಎರಡು ರಣ ಹದ್ದುಗಳಿಗೆ ಚಿಕಿತ್ಸೆ ಕೊಡಿಸಿ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ಸಾರಾ ಥಾಮಸ್ ಅವರು ಮಾನವೀಯತೆ ಮೆರೆದಿದ್ದಾರೆ. ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯ ಸಾರಾ ಥಾಮಸ್ ಅವರ ನಿವಾಸದ ಬಳಿ, ಮಂಗಳವಾರ ಸಂಜೆ ವಿದ್ಯುತ್ ತಂತಿಯ ಸ್ಪರ್ಶದಿಂದ ಎರಡು ರಣ ಹದ್ದುಗಳು ನೆಲಕ್ಕೆ ಬಿದ್ದು ನಿತ್ರಾಣಗೊಂಡಿದ್ದವು.

ತಮ್ಮ ನಿವಾಸದ ಪಕ್ಕದಲ್ಲೇ ರಣಹದ್ದುಗಳು ನಿತ್ರಾಣಗೊಂಡಿದ್ದನ್ನು ಕಂಡ ಎಸ್‌ಪಿ ದಿವ್ಯ ಸಾರಾ ಥಾಮಸ್ ಅವರು ತಕ್ಷಣ ತಮ್ಮ ವಾಹನದಲ್ಲಿದ್ದ ಗನ್ ಮ್ಯಾನ್ ಸಹಾಯದೊಂದಿಗೆ ರಣಹದ್ದುಗಳಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಸಮೀಪದಲ್ಲೇ ಇದ್ದ ಶ್ವಾನ ವೈದ್ಯ ಡಾ.ಮನೋಹರ್ ಅವರ ಕ್ಲಿನಿಕ್ ನಲ್ಲಿ ರಣಹದ್ದುಗಳಿಗೆ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆಯ ಬಳಿಕ ರಣಹದ್ದುಗಳು ಚೇತರಿಸಿಕೊಂಡಿವೆ. ರಣಹದ್ದುಗಳ ಜೀವ ಉಳಿಸಿ ಮಹಿಳಾ ಅಧಿಕಾರಿಣಿ ಮಾನವೀಯತೆ ಮೆರೆದಿದ್ದಾರೆ. ರಣಹದ್ದುಗಳ ಚಿಕಿತ್ಸಾ ವೆಚ್ಚವನ್ನು ಸ್ವತಃ ಎಸ್‌ಪಿ ದಿವ್ಯ ಸಾರಾ ಥಾಮಸ್ ಅವರೇ ಭರಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಮಾನವೀಯ ಕಾರ್ಯಕ್ಕೆ ಡಾ.ಮನೋಹರ್ ಅವರು ಮೆಚ್ಚುಗೆ ಸೂಚಿಸಿದರು.

ದಿ  ನ್ಯೂಸ್ 24 ಕನ್ನಡ

TRENDING