Saturday, September 19, 2020
Home ಜಿಲ್ಲೆ ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಮತ್ತೆ ಕಿರಿಕ್

ಇದೀಗ ಬಂದ ಸುದ್ದಿ

ಆಹಾರದಿಂದ ‘ಕೊರೊನಾವೈರಸ್’ ಹರಡಬಹುದೇ?

COVID-19 ಆಹಾರದಿಂದ ಹರಡುವ ಬಗ್ಗೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ, COVID-19 ಪೀಡಿತ ದೇಶಗಳಿಂದ ಭಾರತಕ್ಕೆ ಆಮದು ಮಾಡಿಕೊಳ್ಳುವ ಆಹಾರವು ಮಾನವ ಬಳಕೆಗೆ ಸುರಕ್ಷಿತವಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

ಭಾರಿ ಮಳೆಯಿಂದ ತತ್ತರಿಸಿದ್ದ ಕೊಡಗಿಗೆ ಮತ್ತೆ ವರುಣಾಘಾತವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು,...

ಕಲಬುರ್ಗಿ ಯಲ್ಲಿ ಕೊರೊನಾಗೆ ಮತ್ತೆ 6 ಜನ...

 ಕಲಬುರ್ಗಿ: ಕೋವಿಡ್-19 ಸೋಂಕಿನಿಂದ ಜಿಲ್ಲೆಯಲ್ಲಿ ಮತ್ತೆ 6 ಜನ ನಿಧನರಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದ್ದು, ಇದರಿಂದ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ತೀವ್ರ...

ನಾಗಪುರ : ಆರೆಸ್ಸೆಸ್ ಮುಖ್ಯಸ್ಥ ಸೇರಿ 9...

 ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​)ದ ಶಕ್ತಿ ಕೇಂದ್ರ ನಾಗಪುರದ ಕೇಂದ್ರ ಕಚೇರಿಯಲ್ಲಿ ಕನಿಷ್ಠ 9 ಹಿರಿಯ ನಾಯಕರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್ 19 ಟೆಸ್ಟ್ ಪಾಸಿಟಿವ್ ಬಂದ ಕಾರಣ ಅವರನ್ನು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ:...

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್...

ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಮತ್ತೆ ಕಿರಿಕ್

 ಕರ್ನಾಟಕದ ಉದ್ದೇಶಿತ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಮತ್ತೆ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕ ಸರ್ಕಾರ ಯೋಜನೆ ಕುರಿತು ಸಲ್ಲಿಸಿರುವ ಡಿಪಿಆರ್ ತಿರಸ್ಕಾರ ಮಾಡಬೇಕು ಎಂದು ತಮಿಳುನಾಡು ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಸದನದಲ್ಲಿ ಭಾಷಣ ಮಾಡಿದ್ದಾರೆ.

ಮೇಕೆದಾಟು ಯೋಜನೆಯನ್ನು ತಡೆ ಹಿಡಿಯಬೇಕು. ಈ ಯೋಜನೆಯಿಂದ ಕಾವೇರಿ ಅಂತಿಮ ತೀರ್ಪಿನ ಉಲ್ಲಂಘನೆಯಾಗುತ್ತದೆ. ಯೋಜನೆ ಬಗ್ಗೆ ಕಾವೇರಿ ನದಿ ಪ್ರಾಧಿಕಾರದ ಮುಂದೆ ಪ್ರಸ್ತಾಪ ಬಂದಾಗಲೇ ನಾವು ಬಲವಾಗಿ ವಿರೋಧಿಸಿದ್ದೇವೆ. ಅಣೆಕಟ್ಟು ನಿರ್ಮಾಣದ ವಿಷಯ ಸದ್ಯ ಸುಪ್ರೀಂಕೋರ್ಟ್ ನಲ್ಲಿದೆ. ಯಾವುದೇ ಕಾರಣಕ್ಕೂ ಅಣೆಕಟ್ಟು ನಿರ್ಮಾಣ ಮಾಡಲು ತಮಿಳುನಾಡು ಸರ್ಕಾರ ಬಿಡುವುದಿಲ್ಲ ಎಂದು ಡಿಎಂಕೆ ಶಾಸಕ ದೊರೈ ಮುರುಗನ್ ಅವರು ಕೇಳಿದ ಪ್ರಶ್ನೆಗೆ ಸದನದಲ್ಲಿ ಸಿಎಂ ಪಳನಿಸ್ವಾಮಿ ಅವರು ಉತ್ತರಿಸಿದರು.

ದಿ  ನ್ಯೂಸ್ 24 ಕನ್ನಡ

TRENDING