Sunday, September 27, 2020
Home ಜಿಲ್ಲೆ ಸ್ಯಾಂಡಲ್ ವುಡ್ನ ಜವಾಬ್ದಾರಿ ಕೇವಲ ಒಬ್ಬರದ್ದಲ್ಲ, ಎಲ್ಲರದ್ದು:ಅನಿರುದ್ಧ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಸ್ಯಾಂಡಲ್ ವುಡ್ನ ಜವಾಬ್ದಾರಿ ಕೇವಲ ಒಬ್ಬರದ್ದಲ್ಲ, ಎಲ್ಲರದ್ದು:ಅನಿರುದ್ಧ

ಸ್ಯಾಂಡಲ್ ವುಡ್ ನಟ, ನಟಿಯರ ಮೇಲೆ ಡ್ರಗ್ಸ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಅನಿರುದ್ಧ ಅವರು, ಡ್ರಗ್ಸ್ ಎನ್ನುವ ಪಿಡುಗು ಜಗತ್ತಿನ ಎಲ್ಲೆಡೆಯೂ, ಎಲ್ಲ ರಂಗಗಳಲ್ಲೂ ಇದೆ ಎಂದು ಹೇಳಿದರು. ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ ವಿಚಾರದ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ನಟ ಅನಿರುದ್ಧ, ಡ್ರಗ್ಸ್ ದಂಧೆ ಕೇವಲ ಸ್ಯಾಂಡಲ್ ವುಡ್ ನಲ್ಲಿ ಮಾತ್ರ ಇಲ್ಲ ಎಂದರು.

ಕನ್ನಡ ಚಿತ್ರರಂಗದಲ್ಲಿ ಈ ರೀತಿ ಬೆಳವಣಿಗೆ ನಡೆಯುತ್ತಿರುವುದು ಬಹಳ ನೋವಿನ ಸಂಗತಿಯಾಗಿದೆ. ನಾವು ಹಿರಿಯರನ್ನು ಆದರ್ಶವಾಗಿಟ್ಟುಕೊಂಡು ಬೆಳೆಯಬೇಕು. ನಮ್ಮನ್ನು ನೋಡಿ ಸಮಾಜ ಮತ್ತು ಮಕ್ಕಳು ಕಲಿಯುತ್ತಾರೆ ಎಂದು ಅನಿರುದ್ಧ ತಿಳಿಸಿದರು. ಮುಂದಿನ ಪೀಳಿಗೆಗೆ ನಾವು ಒಳ್ಳೆಯದನ್ನು ಬಿಟ್ಟು ಹೋಗಬೇಕು. ಹಿರಿಯರು ಹಾಕಿದ ಬುನಾದಿಯನ್ನು ನಾವು ಕೆಡಿಸಬಾರದು. ಹಾಗಾಗಿ ಆ ಹಾದಿಯಲ್ಲಿ ನಾವು ಸಾಗಬೇಕು ಎಂದು ಕಿವಿಮಾತು ಹೇಳಿದರು.

ದಿ  ನ್ಯೂಸ್ 24 ಕನ್ನಡ

TRENDING