Tuesday, September 22, 2020
Home ಜಿಲ್ಲೆ ಯಾದಗಿರಿ ಯಾದಗಿರಿ : ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಇದೀಗ ಬಂದ ಸುದ್ದಿ

ಡೆಬಿಟ್ / ಕ್ರೆಡಿಟ್‌ ಕಾರ್ಡ್‌ ಹೊಂದಿರುವವರಿಗೆ ಇಲ್ಲಿದೆ...

 ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಬಳಕೆ ಮಾಡುತ್ತಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಈ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾಯಿಸುತ್ತಿದೆ. ಈ ನಿಯಮಗಳು ಸೆಪ್ಟೆಂಬರ್...

ಗೋಧಿಗೆ ಕನಿಷ್ಠ ಬೆಂಬಲ ಬೆಲೆ ಏರಿಸಿ ಮೋದಿ...

ನೂತನ ಕೃಷಿ ಮಸೂದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರ, ಇದಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ರೈತರು ಪ್ರತಿಭಟಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ.

ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

 ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು. 'ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ...

ರಾಜ್ಯದಲ್ಲಿಂದು 7339 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್...

ಬೆಂಗಳೂರು : ರಾಜ್ಯದಲ್ಲಿ ಇಂದು 7339 ಮಂದಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು...

ಡ್ರಗ್ಸ್ ಪ್ರಕರಣ : ವಿಚಾರಣೆ ಎದುರಿಸಿದ ನಟ...

ಬೆಂಗಳೂರು, ಸೆ. 21: ನಿಷೇಧಿತ ಡ್ರಗ್ಸ್ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಕಾಯ್ದೆ(NDPS) ಅಡಿಯಲ್ಲಿ ಸಿಸಿಬಿ ತನಿಖೆ ನಡೆಸುತ್ತಿದೆ. ಇನ್ನೊಂದೆಡೆ ಎನ್ ಸಿಬಿ ಡ್ರಗ್ ಪೆಡ್ಲರ್...

ಯಾದಗಿರಿ : ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಯಾದಗಿರಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿ ಹಾಗೂ ಭಾವೈಕ್ಯತಾ ಸಮಿತಿ, ಯಾದಗಿರಿ ಇವರ ಸಹಯೋಗದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಸೆ.17ರ ಗುರುವಾರದಂದು ಬೆಳಿಗ್ಗೆ 9ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಅವರು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು.

ಯಾದಗಿರಿ ವಿಧಾನಸಭಾ ಸದಸ್ಯ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ, ಸುರಪೂರ ವಿಧಾನಸಭಾ ಸದಸ್ಯರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ನರಸಿಂಹ ನಾಯಕ (ರಾಜುಗೌಡ) ಅವರು ಉಪಸ್ಥಿತರಿರುವರು.

ಅತಿಥಿಗಳಾಗಿ ರಾಯಚೂರು ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ ಅವರು ಆಗಮಿಸುವರು.

ವಿಶೇಷ ಅತಿಥಿಗಳಾಗಿ ರಾಜ್ಯಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ, ವಿಶೇಷ ಆಹ್ವಾನಿತರಾಗಿ ಶಹಾಪೂರ ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಪೂರ, ಗುರುಮಠಕಲ್ ವಿಧಾನಸಭಾ ಸದಸ್ಯರಾದ ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಪಾಟೀಲ್, ಸುನೀಲ್ ವಲ್ಯಾಪುರೆ, ಬಿ.ಜಿ. ಪಾಟೀಲ್ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಎಸ್. ಚಂಡ್ರಕಿ ಹಾಗೂ ತಾಲೂಕು ಪಂಚಾಯತ್ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚೋಲ ಅವರು ಉಪಸ್ಥಿತರಿರುವರು.

TRENDING