Monday, September 21, 2020
Home ಬೆಂಗಳೂರು ಮನೆ ಮಾರಾಟಕ್ಕಿಟ್ಟ ಹಿಂದಿನ ಕಾರಣ ಬಿಚ್ಚಿಟ್ಟ ನಟಿ ರಾಗಿಣಿ ದ್ವಿವೇದಿ ತಾಯಿ

ಇದೀಗ ಬಂದ ಸುದ್ದಿ

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಇಂದು ಭಾರತ-ಚೀನಾ ನಡುವೆ ಮಹತ್ವದ ಸಭೆ

ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಭಾರತ-ಚೀನಾ ಸೇನೆಗಳ ನಡುವೆ ಆರನೇ ಹಂತದ ಮಹತ್ವದ ಮಾತುಕತೆ ನಡೆಯಲಿದೆ. ಗಡಿಯಲ್ಲಿರುವ ಚುಶುಲ್ ಮತ್ತು ಮೊಲ್ವೊ ಮೀಟಿಂಗ್...

ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್

ಬೆಳಗಾವಿ ಜಿಲ್ಲೆಯ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಹೋಂ ಕ್ವಾರಂಟೈನ್‌ ಆಗಿದ್ದಾರೆ. ಶಾಸಕರ ತಂದೆಗೆ ಕೋವಿಡ್ ಸೋಂಕು ತಗುಲಿದ್ದು ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಮನೆ ಮಾರಾಟಕ್ಕಿಟ್ಟ ಹಿಂದಿನ ಕಾರಣ ಬಿಚ್ಚಿಟ್ಟ ನಟಿ ರಾಗಿಣಿ ದ್ವಿವೇದಿ ತಾಯಿ

 ಡ್ರಗ್ಸ್ ಹಗರಣದಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದು, ಇದರ ಮಧ್ಯೆ ರಾಗಿಣಿ ಅವರ ತಂದೆ ರಾಕೇಶ್ ದ್ವಿವೇದಿ ತಮ್ಮ ಫ್ಲಾಟ್ ಮಾರಾಟಕ್ಕಿಟ್ಟಿರುವ ವಿಚಾರ ಅಚ್ಚರಿಗೆ ಕಾರಣವಾಗಿತ್ತು. ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸಿದ್ದ ರಾಕೇಶ್ ದ್ವಿವೇದಿ ಮಗಳ ವಿಚಾರದಲ್ಲಿ ಮನನೊಂದು ಈ ನಿರ್ಧಾರಕ್ಕೆ ಬಂದಿದ್ದಾರೆಂದು ಹೇಳಲಾಗಿತ್ತು.

ಇದೀಗ ರಾಗಿಣಿ ಅವರ ತಾಯಿ ರೋಹಿಣಿ ದ್ವಿವೇದಿ, ತಾವು ಮನೆ ಮಾರಾಟಕ್ಕಿಟ್ಟಿರುವ ಹಿಂದಿನ ಕಾರಣವನ್ನು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದು, ತಮ್ಮ ಮಗಳನ್ನು ಗೌರವಯುತವಾಗಿ ಹೊರಗೆ ಕರೆ ತರಲು ಈ ತೀರ್ಮಾನ ಕೈಗೊಂಡಿದ್ದೇವೆ ಎಂದಿದ್ದಾರೆ. ಈ ಮೂಲಕ ಖ್ಯಾತ ವಕೀಲರನ್ನು ರಾಗಿಣಿ ಪರ ವಾದ ಮಂಡಿಸಲು ನೇಮಿಸುವ ಸೂಚನೆ ನೀಡಿದ್ದಾರೆ.

ರಾಗಿಣಿ ಪಾರ್ಟಿಯಲ್ಲಿ ಭಾಗವಹಿಸಿದ್ದರಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿದ ಅವರು, ನನ್ನ ಮಗಳು ಹೆಣ್ಣುಹುಲಿ. ಯಾವುದಕ್ಕೂ ಆಕೆ ಅಂಜುವುದಿಲ್ಲ. ಈ ಪ್ರಕರಣದಿಂದ ಖಂಡಿತವಾಗಿಯೂ ಹೊರಬರುತ್ತಾಳೆ ಎಂದಿದ್ದಾರೆ.

TRENDING