Monday, September 21, 2020
Home ಅಂತರ್ ರಾಷ್ಟ್ರೀಯ ಭಾರತದ ಪ್ರಯೋಗಾಲಯಕ್ಕೆ ರಷ್ಯಾದ 100 ಮಿಲಿಯನ್ ಡೋಸ್‍ಗಳ ಕೊರೊನಾ ವ್ಯಾಕ್ಸಿನ್

ಇದೀಗ ಬಂದ ಸುದ್ದಿ

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಭಾರತದ ಪ್ರಯೋಗಾಲಯಕ್ಕೆ ರಷ್ಯಾದ 100 ಮಿಲಿಯನ್ ಡೋಸ್‍ಗಳ ಕೊರೊನಾ ವ್ಯಾಕ್ಸಿನ್

ಮಾಸ್ಕೋ : ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಪ್ರತಿದಿನ ದೇಶದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ಹಲವಾರು ಮಂದಿ ಹೆಮ್ಮಾರಿಯಿಂದಾಗಿ ಕೊನೆಯುಸಿರೆಳೆಯುತ್ತಿದ್ದಾರೆ. ಈ ಮಹಾಮಾರಿಗೆ ಲಸಿಕೆ ಕಂಡು ಹಿಡಿಯುವ ಕಾರ್ಯವೂ ಭರದಿಂದ ಸಾಗುತ್ತಿದೆ. ಇದರ ಮಧ್ಯೆ ಭಾರತದ ಡಾ. ರೆಡ್ಡೀಸ್ ಪ್ರಯೋಗಾಲಯಕ್ಕೆ ರಷ್ಯಾದ ಸ್ಪುಟ್ನಿಕ್ ವಿ ಕೊರೊನಾ ವ್ಯಾಕ್ಸಿನ್‍ನ 100 ಮಿಲಿಯನ್ ಡೋಸ್‍ಗಳನ್ನು ಪೂರೈಸುವುದಾಗಿ ಆರ್‍ಡಿಐಎಫ್ ತಿಳಿಸಿದೆ.

ಸ್ಪಿಟ್ನಿಕ್ ವಿ ಲಸಿಕೆಯನ್ನು ಭಾರತದಲ್ಲಿ ವೈದ್ಯಕೀಯ ಪ್ರಯೋಗ ಮತ್ತು ಹಂಚಿಕೆ ಕುರಿತು ಆರ್‍ಡಿಎಫ್‍ಐ, ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ ಲಿಮಿಟೆಡ್ ಸಂಸ್ಥೆಗಳು ಒಪ್ಪಂದ ಮಾಡಿಕೊಂಡಿವೆ. ಸರ್ಕಾರದಿಂದ ಅನುಮತಿ ದೊರೆತ ನಂತರ ಡಾ.ರೆಡ್ಡೀಸ್‍ಗೆ 100 ಮಿಲಿಯನ್ ಡೋಸ್‍ಗಳನ್ನು ಪೂರೈಕೆ ಮಾಡುವುದಾಗಿ ಆರ್‍ಡಿಐಎಫ್ ಹೇಳಿಕೆ ಬಿಡುಗಡೆ ಮಾಡಿದೆ.

ಈ ಬಗ್ಗೆ ಡಾ.ರೆಡ್ಡೀಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿವಿ ಪ್ರಸಾದ್ ಪ್ರತಿಕ್ರಿಯಿಸಿ, ಸ್ಪುಟ್ನಿಕ್ ವಿ ಲಸಿಕೆಯ 1 ಮತ್ತು 2ನೇ ಹಂತದ ಫಲಿತಾಂಶ ಭರವಸೆ ಮೂಡಿಸಿದೆ. ದೇಶದ ನಿಯಮಗಳನ್ನು ಪಾಲಿಸುವ ಮೂಲಕ 3ನೇ ಹಂತವನ್ನು ನಮ್ಮ ಸಂಸ್ಥೆ ಕೈಗೊಳ್ಳಲಿದೆ. ಸ್ಪುಟ್ನಿಕ್ ವಿ ಲಸಿಕೆಯನ್ನು ಭಾರತಕ್ಕೆ ತರಲು ಆರ್‍ಡಿಐಎಫ್ ನೊಂದಿಗೆ ಸಹಭಾಗಿತ್ವ ವಹಿಸಿದ್ದೇವೆ. ಕೋವಿಡ್ ವಿರುದ್ಧದ ಹೋರಾಟಕ್ಕೆ ನಂಬಿಕೆಯ ಆಯ್ಕೆಯೇ ಈ ವ್ಯಾಕ್ಸಿನ್ ಎಂದು ವಿಮರ್ಶಿಸಿದ್ದಾರೆ.

TRENDING