Wednesday, September 23, 2020
Home ಅಂತರ್ ರಾಜ್ಯ ಆಂಧ್ರದ ದೇವಾಲಯದಲ್ಲಿ 3 ಬೆಳ್ಳಿಯ ಸಿಂಹಗಳು ನಾಪತ್ತೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

ಆಂಧ್ರದ ದೇವಾಲಯದಲ್ಲಿ 3 ಬೆಳ್ಳಿಯ ಸಿಂಹಗಳು ನಾಪತ್ತೆ

ಆಂಧ್ರ ಪ್ರದೇಶದ ಶ್ರೀ ದುರ್ಗಾ ಮಲ್ಲೇಶ್ವರ ಸ್ವಾಮಿ ವಾರ್ಲ ದೇವಸ್ಥಾನದಲ್ಲಿ ಆಭರಣಗಳು ನಾಪತ್ತೆಯಾಗಿವೆ. ರಥಕ್ಕೆ ಅಳವಡಿಕೆ ಮಾಡುವ ಮೂರು ಬೆಳ್ಳಿ ಲೇಪಿತ ಸಿಂಹಗಳು ಕಾಣೆಯಾಗಿದ್ದು, ತನಿಖೆ ಆರಂಭವಾಗಿದೆ.

ವಿಜಯವಾಡದಲ್ಲಿರುವ ಶ್ರೀ ದುರ್ಗಾ ಮಲ್ಲೇಶ್ವರ ಸ್ವಾಮಿ ವಾರ್ಲ ದೇವಸ್ಥಾನ ಕನಕದುರ್ಗಮ್ಮಾ ದೇವಾಲಯ ಎಂದೇ ಖ್ಯಾತಿ ಪಡೆದಿದೆ. ದೇವಾಲಯದ ಕಾರ್ಯಕಾರಿ ಅಧಿಕಾರಿ ಎಂ. ಸುರೇಶ್ ಬಾಬು ಬೆಳ್ಳಿಯ ಸಿಂಹಗಳು ನಾಪತ್ತೆಯಾಗಿದ್ದು ಖಚಿತಪಡಿಸಿದ್ದಾರೆ. ದೇವಾಲಯದ ಆಡಳಿತ ಮಂಡಳಿ ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಿದೆ. ದೇವಾಲಯದ ಭದ್ರತಾ ಉಸ್ತುವಾರಿ ಹೊತ್ತಿರುವ ಅಧಿಕಾರಿಗಳು ಸರ್ಕಾರಕ್ಕೆ ಈ ಕುರಿತು ಕೆಲವೇ ದಿನಗಳಲ್ಲಿ ವರದಿಯನ್ನು ನೀಡಲಿದ್ದಾರೆ.

ಮಂಗಳವಾರ ದೇವಾಲಯದ ರಥದ ಭದ್ರತೆಯನ್ನು ಹೆಚ್ಚಿಸಲು ಪರಿಶೀಲನೆ ನಡೆಸಿದಾಗ ಸಿಂಹಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. 2019ರ ಏಪ್ರಿಲ್‌ನಲ್ಲಿ ರಥೋತ್ಸವದ ಸಂದರ್ಭದಲ್ಲಿ ಸಿಂಹಗಳನ್ನು ಕೊನೆಯದಾಗಿ ಬಳಕೆ ಮಾಡಲಾಗಿತ್ತು. ದೇವಾಲಯದ ರಥಕ್ಕೆ ಸಿಸಿಟಿವಿ ಕಣ್ಗಾವಲು ಇದೆ. ಭದ್ರತಾ ವಿಭಾಗದ ಸಿಬ್ಬಂದಿ ಅದನ್ನು ನೋಡಿಕೊಳ್ಳುತ್ತಾರೆ. ಒಟ್ಟು 160 ಕ್ಯಾಮರಾಗಳ 15 ದಿನದ ದೃಶ್ಯಾವಳಿಗಳನ್ನು ಪರಿಶೀಳನೆ ಮಾಡಲಾಗುತ್ತಿದೆ.

ದಿ ನ್ಯೂಸ್24 ಕನ್ನಡ

TRENDING