Monday, September 21, 2020
Home ಜಿಲ್ಲೆ ಸಂಪುಟ ಪುನರ್ ರಚನೆ ಒತ್ತಡದಲ್ಲಿ ಸಿಎಂ

ಇದೀಗ ಬಂದ ಸುದ್ದಿ

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

ಸಂಪುಟ ಪುನರ್ ರಚನೆ ಒತ್ತಡದಲ್ಲಿ ಸಿಎಂ

ಸಚಿವ ಸಂಪುಟ ಪುನರ್ ರಚನೆ ಒತ್ತಡದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನರ್ ರಚನೆಗೆ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಿರುವುದು ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಎದೆಬಡಿತ ಹೆಚ್ಚಾಗಿದೆ. ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಮಾಡಬೇಕೆಂದು ಆಕಾಂಕ್ಷಿಗಳು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ.

ಹೀಗಾಗಿ ಸಂಪುಟ ವಿಸ್ತರಣೆಯೋ ಇಲ್ಲವೇ ಪುನಾರಚನೆಯೋ ಎಂಬುದು ದೆಹಲಿ ವರಿಷ್ಠರ ಅಣತಿ ಮೇರೆಗೆ ನಿರ್ಧಾರವಾಗಲಿದೆ. ಮುಖ್ಯಮಂತ್ರಿಗಳ ಅಧಿಕೃತ ಪ್ರವಾಸದಲ್ಲಿ ಪಕ್ಷದ ಯಾವುದೇ ವರಿಷ್ಠರನ್ನು ಭೇಟಿಯಾಗುವ ಸಮಯ ನಿಗದಿಯಾಗಿಲ್ಲವಾದರೂ ಕೊನೆ ಕ್ಷಣದಲ್ಲಿ ಮಾತುಕತೆ ನಡೆಯುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.

ಪ್ರವಾಹದಿಂದ ತತ್ತರಿಸಿರುವ ಕರ್ನಾಟಕಕ್ಕೆ ತಕ್ಷಣವೇ ಹೆಚ್ಚಿನ ನೆರೆ ಪರಿಹಾರ ಬಿಡುಗಡೆ ಮಾಡುವುದು ಹಾಗೂ ನೆನೆಗುದಿಗೆ ಬಿದ್ದಿರುವ ಕೆಲವು ಯೋಜನೆಗಳಿಗೆ ಅನುಮತಿ ನೀಡಬೇಕೆಂದು ಸಂಬಂಧಪಟ್ಟ ಇಲಾಖೆ ಸಚಿವರನ್ನು ಸಿಎಂ ಭೇಟಿ ಮಾಡಲಿದ್ದಾರೆ.

ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಯ ಚಾಣಕ್ಯಪುರಿಯಲ್ಲಿ ನಿರ್ಮಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಕೇಂದ್ರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣದ ಬಗ್ಗೆ ಚರ್ಚಿಸಲಿದ್ದಾರೆ. ಉಳಿದಂತೆ ಅವರ ದೆಹಲಿ ಭೇಟಿಯಲ್ಲಿ ಪಕ್ಷದ ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಮಯ ನಿಗದಿಯಾಗಿಲ್ಲ. ಹೀಗಾಗಿ ಬಿಎಸ್‍ವೈ ಅವರ ದೆಹಲಿ ಭೇಟಿ ಸಾಕಷ್ಟು ಗೊಂದಲದಲ್ಲೇ ಮುಂದುವರೆದಿದೆ.

ದಿ ನ್ಯೂಸ್24 ಕನ್ನಡ

TRENDING