Friday, September 25, 2020
Home ಅಂತರ್ ರಾಷ್ಟ್ರೀಯ ಜಗತ್ತಿನಾದ್ಯಂತ 3 ಕೋಟಿಯತ್ತ ಸಾಗಿದ ಕೊರೊನಾ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ

ಮೈಸೂರು: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಮೈಸೂರು- ಬೆಂಗಳೂರು ಹೆದ್ದಾರಿಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ತಡೆದು ಪ್ರತಿಭಟನೆ ನಡೆಸಿದರು.

ವಿಜಯಪುರ-ಕಲಬುರ್ಗಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

 ವಿಜಯಪುರ: ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ...

ದೇಶದ ಸಣ್ಣ, ಅತಿ ಸಣ್ಣ ರೈತರಿಗೆ ಮಸೂದೆಗಳು...

 ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸುತ್ತಾ, ಕೇಂದ್ರದ ವಿರುದ್ಧ ಹರಿಹಾಯುತ್ತಿರುವ ವಿರೋಧಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, 'ರೈತರಿಗೆ ಸದಾ ಸುಳ್ಳು ಹೇಳುತ್ತಿದ್ದವರು, ಈಗ ತಮ್ಮ ರಾಜಕೀಯ ಲಾಭಕ್ಕಾಗಿ ಆ...

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

 ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು,...

ಈಗ ನಾವೇನು ಅಷ್ಟೋ ಇಷ್ಟೋ ...

ಬೆಂಗಳೂರು: ಹಿರಿಯ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಅವರ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿಯೇ ಪಳಗಿದ ಗಾಯಕ ರಾಜೇಶ್ ಕೃಷ್ಣನ್​ ಅಗಲಿದೆ ಗಾನ ಗಂಧರ್ವನ ಬಗ್ಗೆ ಮಾತನಾಡಿದ್ದಾರೆ.

ಜಗತ್ತಿನಾದ್ಯಂತ 3 ಕೋಟಿಯತ್ತ ಸಾಗಿದ ಕೊರೊನಾ ಸೋಂಕಿತರ ಸಂಖ್ಯೆ

ವಾಷಿಂಗ್ಟನ್‌: ಜಗತ್ತಿನಾದ್ಯಂತ ಕೋವಿಡ್‌-19 ಸೋಂಕು ಪ್ರಕರಣಗಳ ಸಂಖ್ಯೆ ಮೂರು ಕೋಟಿ ಸನಿಹಕ್ಕೆ ತಲುಪಿದೆ ಎಂದು ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.

ವಿವಿಯ ಮಾಹಿತಿ ಪ್ರಕಾರ ಇದುವರೆಗೆ ಒಟ್ಟು 2,97,43,406 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 9,38,820 ಸೋಂಕಿತರು ಮೃತಪಟ್ಟಿದ್ದು, ಉಳಿದಂತೆ 2,02,03,359 ಸೋಂಖಿತರು ಗುಣಮುಖರಾಗಿದ್ದಾರೆ.

ಹೆಚ್ಚು ಸೋಂಕಿತರು ಗುಣಮುಖರಾಗಿರುವುದು ಭಾರತದಲ್ಲಿ
ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ರಾಷ್ಟ್ರಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಈ ವರೆಗೆ ಒಟ್ಟು 39,42,360 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 50,20,359 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 82,066 ಮಂದಿ ಮೃತಪಟ್ಟಿದ್ದಾರೆ.

ಬ್ರೆಜಿಲ್‌ನಲ್ಲಿ 44,19,083 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 38,35,119 ಮಂದಿ ಗುಣಮುಖರಾಗಿದ್ದು, 1,34,106 ಸೋಂಕಿತರು ಮೃತಪಟ್ಟಿದ್ದಾರೆ. ಹೆಚ್ಚು ಸೋಂಕಿತರನ್ನು ಹೊಂದಿರುವ ಅಮೆರಿಕದಲ್ಲಿ 66.27 ಲಕ್ಷ ಪ್ರಕರಣಗಳು ದೃಢಪಟ್ಟಿವೆ. 25.25 ಲಕ್ಷ ಸೋಂಕಿತರು ಜನರು ಗುಣಮುಖರಾಗಿದ್ದಾರೆ. 1.96ಲಕ್ಷ ಸೋಂಕಿತರು ಮೃತಪಟ್ಟಿದ್ದಾರೆ.

ರಷ್ಯಾ (10.75) ಪೆರು (7.38) ಕೊಲಂಬಿಯಾ (7.28) ಮೆಕ್ಸಿಕೊ (6.76) ದಕ್ಷಿಣ ಆಫ್ರಿಕಾ (6.53) ಸ್ಪೇನ್‌ (6.14) ಅರ್ಜೆಂಟಿನಾ (5.89) ರಾಷ್ಟ್ರಗಳಲ್ಲಿ 5 ಲಕ್ಷಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿವೆ.

TRENDING