Thursday, September 24, 2020
Home ದೆಹಲಿ ದೆಹಲಿ ಹಿಂಸಾಚಾರ : ಗಚಭೆಯಲ್ಲಿ ಪೊಲೀಸರ ಪಾತ್ರದ ಕುರಿತು ತನಿಖೆಗೆ ಆಗ್ರಹ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ದೆಹಲಿ ಹಿಂಸಾಚಾರ : ಗಚಭೆಯಲ್ಲಿ ಪೊಲೀಸರ ಪಾತ್ರದ ಕುರಿತು ತನಿಖೆಗೆ ಆಗ್ರಹ

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಕಳೆದ ಫೆಬ್ರುವರಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿಯಾದ ವಿರೋಧ ಪಕ್ಷದ ನಾಯಕರು, ಗಲಭೆಯಲ್ಲಿ ಪೊಲೀಸರ ಪಾತ್ರದ ಕುರಿತು ಪ್ರಶ್ನೆ ಎತ್ತಿದ್ದಾರೆ.

ಈ ಕುರಿತು ಜಂಟಿ ಮನವಿ ಸಲ್ಲಿಸಿರುವ ನಾಯಕರು, ಪೊಲೀಸರ ಪಾತ್ರದ ಬಗ್ಗೆ ತನಿಖೆಗೆ ಆಗ್ರಹಿಸಿದ್ದು, ದೆಹಲಿ ಪೊಲೀಸರು ನಡೆಸುತ್ತಿರುವ ತನಿಖೆಯ ಬಗ್ಗೆ ವಿಶ್ವಾಸವಿಲ್ಲ ಎಂದಿದ್ದಾರೆ. ಗಲಭೆಯಲ್ಲಿ 53 ಜನರು ಮೃತಪಟ್ಟಿದ್ದರು. ಈ ಕುರಿತ ತನಿಖೆಗೆ ದೆಹಲಿ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿತ್ತು. ಜೊತೆಗೆ ದೆಹಲಿ ಪೊಲೀಸ್‌ ವಿಶೇಷ ಕೋಶವೂ ಗಲಭೆ ಹಿಂದಿನ ಪಿತೂರಿ ಕುರಿತು ತನಿಖೆ ನಡೆಸುತ್ತಿದೆ.

‘ಗಲಭೆ ಸಂದರ್ಭದಲ್ಲಿ ದೆಹಲಿ ಪೊಲೀಸರ ಪಾತ್ರದ ಬಗ್ಗೆ ಗಂಭೀರ ಪ‍್ರಶ್ನೆಗಳಿವೆ. ಪೌರತ್ವ(ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡಿದ್ದ ಯುವಜನರನ್ನು ಗುರಿಯಾಗಿಸಿಕೊಂಡು ಪೊಲೀಸರು ನಕಲಿ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಹಾಗೂ ಗಲಭೆ ಹಿಂದೆ ಇವರ ಪಿತೂರಿ ಇದೆ ಎಂದು ಅವರಿಗೆ ಕಿರುಕುಳ ನೀಡುತ್ತಿದ್ದಾರೆ. ಪ್ರಕರಣದಲ್ಲಿ ರಾಜಕೀಯ ನಾಯಕರನ್ನೂ ಗುರಿಯಾಗಿಸಿಕೊಂಡು ಪಿತೂರಿ ನಡೆಸಲಾಗುತ್ತಿದೆ. ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಅವರ ಹೆಸರನ್ನು ಸೇರಿಸಿರುವ ಪೊಲೀಸ್ ನಡೆಯನ್ನು’ ವಿರೋಧ ಪಕ್ಷದ ನಾಯಕರು ಪತ್ರದಲ್ಲಿ ಟೀಕಿಸಿದ್ದಾರೆ.

‘ಸಮವಸ್ತ್ರದಲ್ಲೇ ಇದ್ದ ಪೊಲೀಸರು, ಗಾಯಗೊಂಡು ರಸ್ತೆಯಲ್ಲಿ ಮಲಗಿದ್ದ ಯವಕರ ಮೇಲೆ ಹಲ್ಲೆ ನಡೆಸಿ, ರಾಷ್ಟ್ರಗೀತೆ ಹಾಡುವಂತೆ ಲಾಠಿಯಲ್ಲಿ ಹೊಡೆಯುತ್ತಿರುವ ವಿಡಿಯೊ, ಬಿಜೆಪಿ ನಾಯಕರ ದ್ವೇಷ ಭಾಷಣದ ಬಗ್ಗೆ ಪೊಲೀಸರ ನಿರ್ಲಕ್ಷ್ಯ ಸೇರಿದಂತೆ ಹಿಂಸಾಚಾರದಲ್ಲಿ ಪೊಲೀಸರೂ ಭಾಗಿಯಾಗಿರುವುದಕ್ಕೆ ಹಲವು ಸಾಕ್ಷಿಗಳಿವೆ. ಈ ಕುರಿತು ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರಕ್ಕೆ ಸೂಚಿಸಬೇಕು’ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

TRENDING