Friday, September 25, 2020
Home ಸುದ್ದಿ ಜಾಲ SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಇದೀಗ ಬಂದ ಸುದ್ದಿ

ದೇಶದ ಸಣ್ಣ, ಅತಿ ಸಣ್ಣ ರೈತರಿಗೆ ಮಸೂದೆಗಳು...

 ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸುತ್ತಾ, ಕೇಂದ್ರದ ವಿರುದ್ಧ ಹರಿಹಾಯುತ್ತಿರುವ ವಿರೋಧಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, 'ರೈತರಿಗೆ ಸದಾ ಸುಳ್ಳು ಹೇಳುತ್ತಿದ್ದವರು, ಈಗ ತಮ್ಮ ರಾಜಕೀಯ ಲಾಭಕ್ಕಾಗಿ ಆ...

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

 ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು,...

ಈಗ ನಾವೇನು ಅಷ್ಟೋ ಇಷ್ಟೋ ...

ಬೆಂಗಳೂರು: ಹಿರಿಯ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಅವರ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿಯೇ ಪಳಗಿದ ಗಾಯಕ ರಾಜೇಶ್ ಕೃಷ್ಣನ್​ ಅಗಲಿದೆ ಗಾನ ಗಂಧರ್ವನ ಬಗ್ಗೆ ಮಾತನಾಡಿದ್ದಾರೆ.

ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ ಎಸ್‌. ಪಿ....

 ಚೆನ್ನೈ: ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್‌.ಪಿ ಬಾಲಸುಬ್ರಹ್ಮಣ್ಯಂ ಶುಕ್ರವಾರ ವಿಧಿವಶರಾಗಿದ್ದಾರೆ. ಎಸ್‌ಪಿಬಿ ನಿಧನರಾದ ವಿಚಾರವನ್ನು ಸ್ವತಃ ಅವರ ಪುತ್ರ ಎಸ್‌ಪಿ ಚರಣ್‌ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

 ಬೆಂಗಳೂರು: ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷೆ ಪ್ರವೇಶ ಪತ್ರ ಮತ್ತು ಹಳೆಯ ಪಾಸ್ ತೋರಿಸಿ ವಿದ್ಯಾರ್ಥಿಗಳು ಮನೆಯಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣ ಮಾಡಲು ಕೆಎಸ್‌ಆರ್ಟಿಸಿ ಮತ್ತು ಬಿಎಂಟಿಸಿ ಅವಕಾಶ ಕಲ್ಪಿಸಿವೆ.

ನವೆಂಬರ್ 21 ರಿಂದ 28 ರವರೆಗೆ ಎಸೆಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಹೇಳಲಾಗಿದೆ.

TRENDING