Wednesday, September 23, 2020
Home ಜಿಲ್ಲೆ 3 ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆ

ಇದೀಗ ಬಂದ ಸುದ್ದಿ

ಜಮ್ಮು,ಕಾಶ್ಮೀರ : ಮಾತಾ ವೈಷ್ಣೋದೇವಿ ಭಕ್ತರಿಗೊಂದು ಸಿಹಿಸುದ್ದಿ

ಶ್ರೀನಗರ: ಜಮ್ಮುಮತ್ತು ಕಾಶ್ಮೀರದ ರೇಸಿ ಜಿಲ್ಲೆಯ ತ್ರಿಕೂಟ ಬೆಟ್ಟದಲ್ಲಿರುವ ಮಾತಾ ವೈಷ್ಣೋದೇವಿ ಭಕ್ತರಿಗೆ ಒಂದು ಸಿಹಿ ಸುದ್ದಿ. ಶೀಘ್ರವೇ ಭಕ್ತರು ಮೊಬೈಲ್ ಆಯಪ್ ಮೂಲಕ ದೇವಿಯ ನೇರ ದರ್ಶನವನ್ನು ಪಡೆಯಬಹುದು. ಇದಕ್ಕಾಗಿ...

ಡ್ರಗ್ಸ್ ಪ್ರಕರಣ : ಕಿರುತೆರೆ ನಟ-ನಟಿ ವಿಚಾರಣೆ

 ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ಆರಂಭಿಸಿರುವ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸರು, ಕಿರುತೆರೆ ನಟ ಅಭಿಷೇಕ್ ಹಾಗೂ ನಟಿ ಗೀತಾ ಭಾರತಿ ಭಟ್ ಅವರನ್ನು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಐಪಿಎಲ್ 2020 : ಚೆನ್ನೈ ಸೂಪರ್...

ಮಂಗಳವಾರ ನಡೆದ ಐಪಿಎಲ್ ನ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ದ.ಕ. ಜಿಲ್ಲೆಯ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ...

ಪುತ್ತೂರು : ದ.ಕ. ಜಿಲ್ಲೆಯ ಹೆಸರಾಂತ ಹಿರಿಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ ಕಮ್ಮಾಡಿ ಇಬ್ರಾಹಿಂ ಹಾಜಿ (72) ಅವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನ ಹೊಂದಿದರು.

ಮಹಾರಾಷ್ಟ್ರಕಟ್ಟಡ ಕುಸಿತ; 33ಕ್ಕೇರಿದ ಸಾವಿನ ಸಂಖ್ಯೆ

 ಮುಂಬೈ (ಸೆ. 23): ನೆರೆಯ ರಾಜ್ಯವಾದ ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸೋಮವಾರ ನಸುಕಿನ ಜಾವ 3 ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿತ್ತು. ಇದರಿಂದ ಕಟ್ಟಡದೊಳಗಿದ್ದ 10 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಸಾಕಷ್ಟು ಜನರು...

3 ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಶ್ರೀನಗರದ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರ ಅನುಮಾನಾಸ್ಪದ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಇಂದು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿತ್ತು. ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಕೂಡಲೇ ಕಾರ್ಯಾಚರಣೆಯನ್ನು ಎನ್’ಕೌಂಟರ್ ಆಗಿ ಮಾರ್ಪಡಿಸಿದ ಸೇನಾಪಡೆಗಳು ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡುವ ಮೂಲಕ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ. ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

ದಿ ನ್ಯೂಸ್24 ಕನ್ನಡ

TRENDING