Sunday, September 27, 2020
Home ದೆಹಲಿ ರಾಜ್ಯಸಭೆಯ ಮಾಜಿ ಸದಸ್ಯೆ ಕಪಿಲಾ ವಾತ್ಸಾಯನ್ ನಿಧನ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ರಾಜ್ಯಸಭೆಯ ಮಾಜಿ ಸದಸ್ಯೆ ಕಪಿಲಾ ವಾತ್ಸಾಯನ್ ನಿಧನ

ನವದೆಹಲಿ : ಲೇಖಕಿ, ಚಿಂತಕಿ, ರಾಜ್ಯಸಭೆಯ ಮಾಜಿ ಸದಸ್ಯೆ ಕಪಿಲಾ ವಾತ್ಸಾಯನ್ ಅವರು ಬುಧವಾರ ಇಲ್ಲಿ ತಮ್ಮ ನಿವಾಸದಲ್ಲಿ ಮೃತರಾದರು. ಅವರಿಗೆ 92 ವರ್ಷವಾಗಿತ್ತು. ಮಧ್ಯಾಹ್ನ ಲೋಧಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು.

2011ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದರು. ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಸ್ಥಾಪಕ ನಿರ್ದೇಶಕಿ, ಐಐಸಿಯಲ್ಲಿ ಏಷ್ಯಾ ಪ್ರಾಜೆಕ್ಟ್‌ನ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ್ದರು. ‘ದ ಸ್ವೈರ್ ಅಂಡ್ ದ ಸರ್ಕಲ್ ಆಫ್ ಇಂಡಿಯನ್ ಆರ್ಟ್ಸ್’ ಸೇರಿ ಹಲವು ಕೃತಿಗಳನ್ನು ರಚಿಸಿದ್ದರು.

TRENDING