Friday, September 25, 2020
Home ದೆಹಲಿ ಫೇಸ್‌ಬುಕ್‌ ವಿವಾದ: ಸಂಸತ್‌ ಸಮಿತಿಯಿಂದ ತನಿಖೆಯಾಗಲಿ ಎಂದ ಸದಸ್ಯ ಕೆ.ಸಿ. ವೇಣುಗೋಪಾಲ್‌

ಇದೀಗ ಬಂದ ಸುದ್ದಿ

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

ಬ್ಯಾಂಕ್ ಖಾತೆಯಲ್ಲಿ ವಂಚನೆಯಾದ್ರೆ ತಕ್ಷಣ ಏನು ಮಾಡಬೇಕು.?...

 ಕೊರೊನಾ ಮಧ್ಯೆ ವಂಚನೆ ಪ್ರಕರಣಗಳು ಹೆಚ್ಚಾಗ್ತಿವೆ. ಇದನ್ನು ತಪ್ಪಿಸಲು ಆರ್‌ಬಿಐ ಸಾಮಾನ್ಯ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿದೆ. ಇದರ ಹೊರತಾಗಿಯೂ ಖಾತೆಯಲ್ಲಿರುವ ಹಣ ಕಳ್ಳತನವಾದ್ರೆ ಏನು ಮಾಡಬೇಕು ಎಂಬ ಬಗ್ಗೆ...

ಕೋವಿಡ್ 19 ಪರಿಹಾರ ಧನ : ಚಾಲಕರಿಗೆ...

ಬೆಂಗಳೂರು: ಲಾಕ್‌ಡೌನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಘೋಷಿಸಿರುವ 5,000 ರೂ. ನೆರವು ಪಡೆಯಲು ಮತ್ತೂಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವ ಭರವಸೆಯನ್ನು ಸರಕಾರ ನೀಡಿದೆ.

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಫೇಸ್‌ಬುಕ್‌ ವಿವಾದ: ಸಂಸತ್‌ ಸಮಿತಿಯಿಂದ ತನಿಖೆಯಾಗಲಿ ಎಂದ ಸದಸ್ಯ ಕೆ.ಸಿ. ವೇಣುಗೋಪಾಲ್‌

 ನವದೆಹಲಿ: ಬಿಜೆಪಿ ಹಾಗೂ ಹಿಂದುತ್ವ ಬೆಂಬಲಿಗರ ದ್ವೇಷ ಭಾಷಣಗಳ ಬಗ್ಗೆ ಫೇಸ್‌ಬುಕ್‌ ಇಂಡಿಯಾ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವ ಆರೋಪ ರಾಜ್ಯಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿತು. ಈ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್‌, ದೇಶದ ಪ್ರಜಾಪ್ರಭುತ್ವದಲ್ಲಿ ಫೇಸ್‌ಬುಕ್‌ ಮಧ್ಯಪ್ರವೇಶದ ಬಗ್ಗೆ ಸಂಸತ್‌ ಸಮಿತಿಯಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿತು.

ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಕೆ.ಸಿ.ವೇಣುಗೋಪಾಲ್‌, ‘ಫೇಸ್‌ಬುಕ್‌ನ ಪಕ್ಷಪಾತ ಹಾಗೂ ಸಂಶಯಾಸ್ಪದವಾದ ನಡವಳಿಕೆಯು ಮಾಧ್ಯಮಗಳ ವರದಿಯಿಂದ ಬಹಿರಂಗವಾಗಿದೆ. ಫೇಸ್‌ಬುಕ್‌, ದೇಶದ ಪ್ರಜಾಪ್ರಭುತ್ವದಲ್ಲಿ ಮಧ್ಯಪ್ರವೇಶಿಸಿದೆ ಎನ್ನುವುದು ಗಂಭೀರ ಆರೋಪವಾಗಿದೆ. 2014ರಿಂದ ನಂತರ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಆದಂತಹ ಎಲ್ಲ ದ್ವೇಷ ಭಾಷಣಗಳನ್ನು ವರದಿ ಮಾಡಬೇಕು. ಈ ಕುರಿತು ಸಂಸತ್‌ ಸಮಿತಿಯಿಂದ ತನಿಖೆಯಾಗಬೇಕು’ ಎಂದರು.

‘ಬಿಜೆಪಿ ನಾಯಕರ ದ್ವೇಷ ಭಾಷಣಗಳ ಬಗ್ಗೆ ಫೇಸ್‌ಬುಕ್‌, ವಾಟ್ಸ್‌ಆಯಪ್‌ನ ಹಲವು ಅಧಿಕಾರಿಗಳಿಗೆ ಹಲವು ಸಾರಿ ನಾವು ದೂರು ನೀಡಿದ್ದರೂ, ಅದನ್ನು ಅವರು ಗಣನೆಗೇ ತೆಗೆದುಕೊಂಡಿಲ್ಲ. ಈ ಕಾರಣದಿಂದ ಫೇಸ್‌ಬುಕ್‌ ಕೇಂದ್ರ ಕಚೇರಿಯು, ಫೇಸ್‌ಬುಕ್‌ ಇಂಡಿಯಾ ಕಾರ್ಯಾಚರಣೆಯ ಬಗ್ಗೆ ತನಿಖೆ ನಡೆಸಲು ಸರ್ಕಾರ ಸೂಚಿಸಬೇಕು. ಈ ಕುರಿತು ನಿಗದಿತ ಅವಧಿಯ ಒಳಗೆ ವರದಿ ಸಲ್ಲಿಸಬೇಕು’ ಎಂದು ವೇಣುಗೋಪಾಲ್‌ ಆಗ್ರಹಿಸಿದರು.

ಫೇಸ್‌ಬುಕ್‌ನ ನೀತಿಗಳು ಭಾರತದಲ್ಲಿ ಆಡಳಿತದಲ್ಲಿರುವ ಪಕ್ಷಕ್ಕೆ ಪರವಾಗಿದೆ ಎನ್ನುವ ಆರೋಪವಿದ್ದ ವರದಿಯೊಂದು ಇತ್ತೀಚೆಗೆ ವಾಲ್‌ಸ್ಟ್ರೀಟ್‌ ಜರ್ನಲ್‌ನಲ್ಲಿ ಪ್ರಕಟವಾಗಿತ್ತು. ಇದು ಸಾಕಷ್ಟು ಚರ್ಚೆಗೆ ಒಳಗಾಗಿತ್ತು.

TRENDING