Tuesday, September 22, 2020
Home ಜಿಲ್ಲೆ ಮೋದಿ ಹುಟ್ಟುಹಬ್ಬಕ್ಕೆ ರೆಡಿಯಾಯ್ತು 70 ಕೆ.ಜಿ ಲಡ್ಡು

ಇದೀಗ ಬಂದ ಸುದ್ದಿ

ಮಹಾಮಾರಿ ʼಕೊರೊನಾʼ ಕುರಿತು ಬಹಿರಂಗವಾಯ್ತು ಮತ್ತೊಂದು ಆತಂಕಕಾರಿ...

ಕೊರೊನಾ ಮಹಾಮಾರಿಯ ಕರಿ ಛಾಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲೂ ಕೂಡ ಹೆಚ್ಚಾಗಿದೆ. ಇದರ ಜೊತೆಗೆ ಈ ಕೊರೊನಾ ಯಾವಾಗ ಕೊನೆಯಾಗುತ್ತೆ ಅನ್ನೋದು ಯಾರಿಗೂ ಗೊತ್ತಿಲ್ಲ....

ಸುಶಾಂತ್ ಸಾವಿನ ಪ್ರಕರಣ: ನಟಿ ರಿಯಾಗೆ ಅಕ್ಟೋಬರ್...

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಬಂಧಿಯಾಗಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 6 ರವರೆಗೆ ವಿಸ್ತರಿಸಿ ವಿಶೇಷ ಎನ್‌ಡಿಪಿಎಸ್ ನ್ಯಾಯಾಲಯವು...

ಬೈಂದೂರಿನ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ಉಪಕರಣ...

 ಉಡುಪಿ: ಬೈಂದೂರು ತಾಲ್ಲೂಕಿನ ಶಿರೂರು ಸಮೀಪದ ಕಳಿಹಿತ್ಲು ಸಮುದ್ರ ತೀರದಲ್ಲಿ ಮಂಗಳವಾರ ಕ್ಷಿಪಣಿ ಮಾದರಿಯ ವಸ್ತುವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದವಿರುವ ಕೆಂಪು ಬಣ್ಣದ ಉಪಕರಣವನ್ನು...

ಹಿರಿಯ ನಟಿ ಆಶಾಲತಾ ಕೊರೊನಾ ಸೋಂಕಿಗೆ ಬಲಿ

ನವದೆಹಲಿ:ಕೋವಿಡ್ 19 ಸೋಂಕಿಗೆ ಮರಾಠಿ ಚಿತ್ರರಂಗದ ಪ್ರಸಿದ್ಧ ನಟಿ ಆಶಾಲತಾ ವಾಬ್ಗಾಂವ್ ಕರ್ (79ವರ್ಷ) ಸತಾರಾ ಆಸ್ಪತ್ರೆಯಲ್ಲಿ ಮಂಗಳವಾರ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ. ಐಎಎನ್ ಎಸ್...

ಭಾರತದಲ್ಲಿ 55 ಲಕ್ಷದ ಗಡಿ ದಾಟಿದ ಕೊರೊನಾ...

 ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದ್ದು, ಇದೀಗ ಸೋಂಕಿತರ ಸಂಖ್ಯೆ 55 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...

ಮೋದಿ ಹುಟ್ಟುಹಬ್ಬಕ್ಕೆ ರೆಡಿಯಾಯ್ತು 70 ಕೆ.ಜಿ ಲಡ್ಡು

ಜಗತ್ತಿನ ಅತ್ಯಂತ ಪ್ರಭಾವಿ ನಾಯಕರೂಆದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಇಂದು 70ನೇ ಜನ್ಮದಿನದ ಸಂಭ್ರಮ. ಬಿಜೆಪಿ ನಾಯಕರು ಮತ್ತುಕಾರ್ಯಕರ್ತರು ದೇಶಾದ್ಯಂತ ಇಂದು ಮೋದಿ ಅವರ ಹುಟ್ಟು ಹಬ್ಬವನ್ನು ಸಡಗರ-ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಅನೇಕ ರಾಜ್ಯಗಳಲ್ಲಿ ಪ್ರಧಾನಿ ಬಿ-ಡೇ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, 70 ಕೆ.ಜಿ. ಲಾಡು ನಿರ್ಮಾಣ ಮತ್ತು ವಿತರಣೆ, ಕೇಕ್‍ಗಳನ್ನು ಕತ್ತರಿಸುವಿಕೆ, ಸಸಿಗಳನ್ನು ನೆಡುವಿಕೆ, ರಕ್ತದಾನ ಶಿಬಿರ, ಆರೋಗ್ಯತಪಾಸಣೆ ಶಿಬಿರ, ನೇತ್ರದಾನ ಶಿಬಿರ, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳ ವಿತರಣೆ, ಬಡವರಿಗೆ ಅಗತ್ಯ ವಸ್ತುಗಳ ಪೂರೈಕೆ ಮೊದಲಾದ ಕಾರ್ಯಕ್ರಮಗಳು ನಡೆಯುತ್ತಿವೆ.

ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿರುವ ಕಾರಣ ಮೋದಿ ಅವರ ಅದ್ದೂರಿ ಜನ್ಮದಿನ ಆಚರಣೆ ಮಂಕಾಗಿದ್ದರೂ, ಬಿಜೆಪಿ ಕಾರ್ಯಕರ್ತರ ಉತ್ಸಾಹಕ್ಕೆ ಭಂಗವಾಗಿಲ್ಲ. ರಾಜಧಾನಿ ದೆಹಲಿ, ಮೋದಿ ಅವರತವರೂರು ಗುಜರಾತ್, ಪ್ರಧಾನಿ ಪ್ರತಿನಿಧಿಸಿರುವ ವಾರಾಣಸಿ ಸೇರಿದಂತೆ ವಿವಿಧ ನಗರಗಳಲ್ಲಿ ಬಿಜೆಪಿ ಕಾರ್ಯದರ್ತರು ಮೋದಿ ಅವರ ಜನ್ಮದಿನವನ್ನು ವಿಶೇಷ ರೀತಿಯಲ್ಲಿ ಅಚರಿಸುತ್ತಿದ್ದಾರೆ. ಈ ನಗರಗಳಲ್ಲಿ ಪ್ರಧಾನಿ ಅವರ ಭಾವಚಿತ್ರಗಳ ಮತ್ತು ಬಿಜೆಪಿ ಕೇಸರಿ ಧ್ವಜಗಳು ರಾರಾಜಿಸುತ್ತಿವೆ.

ದಿ ನ್ಯೂಸ್24 ಕನ್ನಡ

TRENDING