Monday, September 21, 2020
Home ಬೆಂಗಳೂರು ‘ನಮ್ಮ ಮೆಟ್ರೋ’ ಹಸಿರು ಮಾರ್ಗದಲ್ಲಿ ಒಂದು ತಾಸು ಮೊದಲು ಸಂಚಾರ ಸ್ಥಗಿತ

ಇದೀಗ ಬಂದ ಸುದ್ದಿ

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

‘ನಮ್ಮ ಮೆಟ್ರೋ’ ಹಸಿರು ಮಾರ್ಗದಲ್ಲಿ ಒಂದು ತಾಸು ಮೊದಲು ಸಂಚಾರ ಸ್ಥಗಿತ

ಬೆಂಗಳೂರು: ‘ನಮ್ಮ ಮೆಟ್ರೊ’ ಹಸಿರು ಮಾರ್ಗದ ಆರ್.ವಿ. ರಸ್ತೆ ನಿಲ್ದಾಣದಿಂದ ಯಲಚೇನಹಳ್ಳಿ‌ ನಿಲ್ದಾಣದವರೆಗೆ ಇದೇ ಶನಿವಾರ-ಭಾನುವಾರದಂದು ಒಂದು ತಾಸು ಮೊದಲೇ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.

ಎರಡನೇ ಹಂತದಲ್ಲಿನ ಯಲಚೇನಹಳ್ಳಿ- ಅಂಜನಾಪುರ ವಿಸ್ತರಿಸಿದ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಬೇಕಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಮೆಟ್ರೊ ರೈಲು ಅಭಿವೃದ್ಧಿ ನಿಗಮ ಹೇಳಿದೆ.
ಈ ನಿಲ್ದಾಣಗಳ ನಡುವೆ ಶನಿವಾರ- ಭಾನುವಾರ ರಾತ್ರಿ 8 ಗಂಟೆಗೆ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.

ಯಲಚೇನಹಳ್ಳಿ ನಿಲ್ದಾಣದಿಂದ ನಾಗಸಂದ್ರದವರೆಗೆ ಕೊನೆಯ ರೈಲು ಯಲಚೇನಹಳ್ಳಿಯಿಂದ ರಾತ್ರಿ 8ಕ್ಕೆ ಹೊರಡಲಿದೆ. ನಾಗಸಂದ್ರದಿಂದ ಕೊನೆಯ ರೈಲು ಸಂಜೆ 6.56ಕ್ಕೆ ಹೊರಡಲಿದೆ.

ಆದರೆ, ಆರ್.ವಿ. ರಸ್ತೆ ಮತ್ತು ನಾಗಸಂದ್ರ ಮೆಟ್ರೊ‌ ನಿಲ್ದಾಣಗಳ ನಡುವೆ ಸೇವೆಯು ಎಂದಿನಂತೆ ರಾತ್ರಿ 9 ಗಂಟೆಯವರೆಗೆ ಲಭ್ಯವಿರುತ್ತದೆ. ಸೇವೆಯು ಎಂದಿನಂತೆ ಬೆಳಿಗ್ಗೆ 7 ಕ್ಕೆ ಪ್ರಾರಂಭವಾಗಲಿದೆ.

ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ರೈಲು ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ನಿಗಮ ಹೇಳಿದೆ.

TRENDING