Friday, September 25, 2020
Home ದೆಹಲಿ 70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ: ಗಣ್ಯರಿಂದ ಶುಭಾಶಯ

ಇದೀಗ ಬಂದ ಸುದ್ದಿ

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರೈತರ ಪ್ರತಿಭಟನೆ

ಮೈಸೂರು: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಇಲ್ಲಿನ ಮೈಸೂರು- ಬೆಂಗಳೂರು ಹೆದ್ದಾರಿಯನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪ ತಡೆದು ಪ್ರತಿಭಟನೆ ನಡೆಸಿದರು.

ವಿಜಯಪುರ-ಕಲಬುರ್ಗಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

 ವಿಜಯಪುರ: ಇಲ್ಲಿನ ಸಿಂದಗಿ ಬೈಪಾಸ್ ಬಳಿ ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಶಕ್ತಿಕುಮಾರ ಉಕಮನಾಳ ನೇತೃತ್ವದಲ್ಲಿ ರೈತರು ಹೆದ್ದಾರಿ...

ದೇಶದ ಸಣ್ಣ, ಅತಿ ಸಣ್ಣ ರೈತರಿಗೆ ಮಸೂದೆಗಳು...

 ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸುತ್ತಾ, ಕೇಂದ್ರದ ವಿರುದ್ಧ ಹರಿಹಾಯುತ್ತಿರುವ ವಿರೋಧಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, 'ರೈತರಿಗೆ ಸದಾ ಸುಳ್ಳು ಹೇಳುತ್ತಿದ್ದವರು, ಈಗ ತಮ್ಮ ರಾಜಕೀಯ ಲಾಭಕ್ಕಾಗಿ ಆ...

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

 ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು,...

ಈಗ ನಾವೇನು ಅಷ್ಟೋ ಇಷ್ಟೋ ...

ಬೆಂಗಳೂರು: ಹಿರಿಯ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಅವರ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿಯೇ ಪಳಗಿದ ಗಾಯಕ ರಾಜೇಶ್ ಕೃಷ್ಣನ್​ ಅಗಲಿದೆ ಗಾನ ಗಂಧರ್ವನ ಬಗ್ಗೆ ಮಾತನಾಡಿದ್ದಾರೆ.

70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ: ಗಣ್ಯರಿಂದ ಶುಭಾಶಯ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು 70ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮೋದಿಗೆ ಕೇಂದ್ರ ಸಚಿವರು, ಪಕ್ಷದ ನಾಯಕರು ಹಾಗೂ ವಿರೋಧ ಪಕ್ಷದ ಮುಖಂಡರು ಸೇರಿದಂತೆ ಹಲವು ಗಣ್ಯರು ಹಾಗೂ ದೇಶದ ಮೂಲೆ-ಮೂಲೆಗಳಲ್ಲಿರುವ ಅಭಿಮಾನಿಗಳು ವಿಶ್‌ ಮಾಡಿದ್ದಾರೆ.

ಕೊರೊನಾ ಸೋಂಕಿನ ಅಬ್ಬರ ಇರುವುದರಿಂದ ಈ ಬಾರಿ ಮೋದಿ ಜನ್ಮದಿನದ ಅದ್ಧೂರಿ ಆಚರಣೆ ಇಲ್ಲ. ಬದಲಿಗೆ ಈ ದಿನವನ್ನು ಸೇವಾ ದಿವಸ್​ ಎಂದು ಆಚರಿಸಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ. ಈ ಹಿನ್ನೆಲೆ ಗಿಡ ನೆಡುವ ಕಾರ್ಯಕ್ರಮ, ರಕ್ತದಾನ ಶಿಬಿರ, ಮಾಸ್ಕ್​​, ಸ್ಯಾನಿಟೈಸರ್​ ವಿತರಣೆ ಮುಂತಾದ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ.

TRENDING