Monday, September 28, 2020
Home ಜಿಲ್ಲೆ ಪ್ರಧಾನಿ ಮೋದಿಗೆ ರಮ್ಯಾ ಗಿಫ್ಟ್

ಇದೀಗ ಬಂದ ಸುದ್ದಿ

ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಗೂ ಕೊರೋನಾ...

ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಾಜಿ ಸಚಿವ, ಕಾಂಗ್ರೆಸ್ ಮುಖಂಡ .ಹೆಚ್.ಕೆ. ಪಾಟೀಲ್ ಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ...

ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕೃಷಿ‌ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆಗಳ ಸೇರಿ ವಿವಿಧ ತಿದ್ದುಪಡಿ ಕಾಯ್ದೆಗಳ ವಿರೋಧಿಸಿ ಸೋಮವಾರ ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಲಬುರಗಿಯಲ್ಲಿ ಸಾಧಾರಣ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಯಾಂಡಲ್ ವುಡ್​​​ ಡ್ರಗ್ಸ್ ಕೇಸ್: ಇಂದು ನಶೆ...

ಸ್ಯಾಂಡಲ್​​ವುಡ್​​​ ಡ್ರಗ್ಸ್​ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ಕುರಿತು ವಾದ-ಪ್ರತಿವಾದ ಆಲಿಸಲಿರುವ ಎನ್​ಡಿಪಿಎಸ್...

ಕರ್ನಾಟಕ ಬಂದ್; ಏನೇನಿರತ್ತೆ..?ಏನಿರಲ್ಲ ?

 ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್​ 28) ರೈತಪರ ಸಂಘಟನೆಗಳು ಬಂದ್​ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್​ ನಿಮಿತ್ತ ಇಂದು...

‘ಸುರೇಶ ಅಂಗಡಿ ನಿರ್ಲಕ್ಷ್ಯ ವಹಿಸದಿದ್ದರೆ ಬದುಕುತ್ತಿದ್ದರೇನೋ…’: ಜಗದೀಶ...

   ಬೆಳಗಾವಿ: 'ಸುರೇಶ ಅಂಗಡಿ ಅವರು ಮಾಸ್ಕ್ ಹಾಕುವುದರಲ್ಲಿ ನಿರ್ಲಕ್ಷ್ಯ ವಹಿಸಿದರು. ಯಾವುದೇ ಚಟವಿಲ್ಲದ ನನಗೆ ಏನೂ ಆಗುವುದಿಲ್ಲ ಎಂಬ ಅತಿಯಾದ ಆತ್ಮವಿಶ್ವಾಸ ಅವರಲ್ಲಿತ್ತು....

ಪ್ರಧಾನಿ ಮೋದಿಗೆ ರಮ್ಯಾ ಗಿಫ್ಟ್

ಪ್ರಧಾನಿ ನರೇಂದ್ರ ಮೋದಿಯವರು ಇಂದು 70ನೇ ಜನ್ಮದಿನ ಆಚರಿಸುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭರಪೂರ ಶುಭಾಶಯ ಸಂದೇಶಗಳು ತುಂಬಿ ಹರಿಯುತ್ತಿವೆ. ಚಿತ್ರವಿಚಿತ್ರ ಶುಭಾಶಯಗಳಿಗೂ ಕಡಿಮೆ ಏನಿಲ್ಲ. ಇವುಗಳ ಕಾಂಗ್ರೆಸ್ ನಾಯಕಿ ರಮ್ಯಾ (ದಿವ್ಯಸ್ಪಂದನ) ಕೂಡ ಪ್ರಧಾನಿ ಮೋದಿಯವರ ಜನ್ಮದಿನ ನಿಮಿತ್ತ ಮಾಡಿರುವ ಟ್ವೀಟ್ ಗಮನಸೆಳೆದಿದೆ.

ಒಂದು ಸಾಲಿನ ಟ್ವೀಟ್​ನಲ್ಲಿರುವುದು ಇಷ್ಟೆ- ಮೋದಿ ಜೀ,ಸೆಂಡಿಂಗ್ ವಾರ್ಮ್ ಗ್ರೀಟಿಂಗ್ಸ್ ಆನ್ ಯುವರ್ ಬರ್ತಡ್ ಡೇ.

ದಿ ನ್ಯೂಸ್24 ಕನ್ನಡ

TRENDING