Monday, September 21, 2020
Home ದೆಹಲಿ SBI ಗ್ರಾಹಕರೇ ಗಮನಿಸಿ :18ರಿಂದ ಬದಲಾಗಲಿದೆ ಎಟಿಎಂ ವಿತ್ ಡ್ರಾ ರೂಲ್ಸ್

ಇದೀಗ ಬಂದ ಸುದ್ದಿ

ರಾಜ್ಯದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

 ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅಂತರರಾಜ್ಯ ಸಾರಿಗೆ ಸಂಚಾರವನ್ನು ಇದೀಗ ಲಾಕ್‍ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ...

ಕೋವಿಡ್ ಮುಂಜಾಗ್ರತೆಗಳೊಂದಿಗೆ ತಾಜ್ ಮಹಲ್ ಪ್ರವಾಸಿಗರಿಗೆ ಮುಕ್ತ

ಪ್ರೇಮಸೌಧವೆಂದೇ ಖ್ಯಾತಿಗಳಿಸಿರುವ ತಾಜ್ ಮಹಲ್ ಸತತ 6 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಪ್ರವಾಸಿಗರ ವೀಕ್ಷಣೆಗೆ ಇಂದಿನಿಂದ ಮುಕ್ತವಾಗಿದೆ. ಕೊರೋನಾ ವೈರಸ್ ಲಾಕ್ ಡೌನ್...

ಪ್ರಥಮ ಬಾರಿಗೆ ಅನ್ ಲೈನ್ ನಲ್ಲಿ ಜೈನ...

ಮಂಗಳೂರು :- ಕರ್ನಾಟಕದಲ್ಲಿ ಜೈನ ಧರ್ಮ ಫೇಸ್ ಬುಕ್ಕಿನ ಪ್ರಾಯೋಜಿತ ವಿಶಿಷ್ಟ ಕಾರ್ಯಕ್ರಮ ಜೈನ ಮಾಧ್ಯಮ ಗೋಷ್ಠಿ 19 - 09 - 2020 ಶನಿವಾರದಂದು ರಾತ್ರಿ ಎಂಟು ಗಂಟೆಗೆ...

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ತುಂಗಭದ್ರಾ ನದಿಯಲ್ಲಿ ಇಬ್ಬರು ಯುವಕರು ಹಾಗೂ ಚಕ್ಕಡಿ ಸಮೇತ ಎರಡು ಎತ್ತುಗಳು ಕೊಚ್ಚಿ ಹೋದ ಘಟನೆ ಸೋಮವಾರ ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ವರದಿಯ...

ಭಾರತದಲ್ಲಿ ಮಾತ್ರ ಚಿನ್ನದ ದರ ಇಳಿಕೆ

ಭಾರತದಲ್ಲಂತೂ ಕೊರೊನಾ ಆತಂಕ ಮುಂದುವರಿದಿದ್ದರೂ ಚಿನ್ನದ ಫಿಸಿಕಲ್ ಬೇಡಿಕೆ ಕಡಿಮೆ ಆಗಿದೆ. ಮುಂಬರುವ ನವರಾತ್ರಿ ಹೊತ್ತಿಗೆ ಮತ್ತೆ ಚಿನ್ನಕ್ಕೆ ಬೇಡಿಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಆಭರಣ ವರ್ತಕರಿದ್ದಾರೆ. ಗ್ರಾಹಕರನ್ನು ಸೆಳೆಯಬೇಕು...

SBI ಗ್ರಾಹಕರೇ ಗಮನಿಸಿ :18ರಿಂದ ಬದಲಾಗಲಿದೆ ಎಟಿಎಂ ವಿತ್ ಡ್ರಾ ರೂಲ್ಸ್

ನವದೆಹಲಿ: ಗ್ರಾಹಕರ ಸುರಕ್ಷತೆಯೇ ಮುಖ್ಯಧ್ಯೇಯ ಎಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಲ್ಲಿ ಹಣವನ್ನು ವಿತ್​ಡ್ರಾ ಮಾಡುವುದಕ್ಕೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ರೂಪಿಸಿದೆ.

ಇನ್ನು ಮುಂದೆ 10 ಸಾವಿರಕ್ಕಿಂತ ಹೆಚ್ಚಿನ ಮೊತ್ತವನ್ನು ವಿತ್​ಡ್ರಾ ಮಾಡಿಕೊಳ್ಳಬಯಸಿದರೆ, ನಿಮ್ಮ ಫೋನ್​ಗೆ ಓಟಿಪಿ (ಒನ್​ಟೈಂ ಪಾಸ್​ವರ್ಡ್​) ಬರುತ್ತದೆ. ನೀವು ಬ್ಯಾಂಕ್​ಗೆ ನೋಂದಣಿ ಮಾಡಿರುವ ಮೊಬೈಲ್​ ಸಂಖ್ಯೆಗೆ ಈ ಓಟಿಪಿ ಬರುತ್ತದೆ. ಅದನ್ನು ಎಟಿಎಂ ಮಷಿನ್​ ಮೇಲೆ ನಮೂದು ಮಾಡಿದ ಮೇಲಷ್ಟೇ ಹಣವನ್ನು ಪಡೆಯಲು ಸಾಧ್ಯ.

ಆದ್ದರಿಂದ ಇನ್ನುಮುಂದೆ ಎಸ್​ಬಿಐನ ಯಾವುದೇ ಎಟಿಎಂಗೆ ಹೋಗಬೇಕಿದ್ದಲ್ಲಿ, 10 ಸಾವಿರ ರೂಪಾಯಿಗಿಂತ ಅಧಿಕ ಹಣವನ್ನು ವಿತ್​ಡ್ರಾ ಮಾಡುವುದೇ ಆಗಿದ್ದಲ್ಲಿ ಮೊಬೈಲ್​ ಫೋನ್​ ಅನ್ನು ಕಡ್ಡಾಯವಾಗಿ ಒಯ್ಯಲೇಬೇಕು. ಎಟಿಎಂಗೆ ಕನ್ನ ಹಾಕಿ ಹಣವನ್ನು ವಿತ್​ಡ್ರಾ ಮಾಡುತ್ತಿರುವುದು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂಥದ್ದೊಂದು ವ್ಯವಸ್ಥೆಯನ್ನು ಬ್ಯಾಂಕ್​ ಮಾಡಿದೆ.

ಆದರೆ ಈ ನಿಯಮ ಎಸ್​ಬಿಐನ ಎಟಿಎಂ ಹೊರತುಪಡಿಸಿ ಬೇರೆ ಯಾವುದೇ ಬ್ಯಾಂಕ್​ಗಳ ಎಟಿಎಂನಿಂದ ಹಣವನ್ನು ವಿತ್​ಡ್ರಾ ಮಾಡುವಾಗಿ ಅನ್ವಯ ಆಗುವುದಿಲ್ಲ. ಇದರ ಅರ್ಥ ಒಂದು ವೇಳೆ ನೀವು ಎಸ್​ಬಿಐ ಕಾರ್ಡ್​ ಹೊಂದಿದ್ದು, ಬೇರೆ ಬ್ಯಾಂಕ್​ನ ಎಟಿಎಂನಿಂದ ಹಣವನ್ನು ಡ್ರಾ ಮಾಡುವುದಿದ್ದರೆ, ಓಟಿಪಿ ಬರುವುದಿಲ್ಲ. 10 ಸಾವಿರ ರೂಪಾಯಿಗಿಂತಲೂ ಅಧಿಕ ಹಣ ವಿತ್​ಡ್ರಾ ಮಾಡಿದರೂ ಓಪಿಟಿ ಬರುವುದಿಲ್ಲ. ಏಕೆಂದರೆ ಈ ನಿಯಮ ಸದ್ಯ ಬೇರೆ ಬ್ಯಾಂಕ್​ಗಳಿಗೆ ಅನ್ವಯ ಆಗಿಲ್ಲ.

TRENDING