Thursday, September 24, 2020
Home ಕ್ರೈಂ ನ್ಯೂಸ್ ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಕಿಡಿಗೇಡಿಗಳ ಕೃತ್ಯ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿ...

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ. 28ಕ್ಕೆ ಮುಂದೂಡಲಾಗಿದೆ. ಸಂಜನಾ ಪರ ವಕೀಲರು...

ಡ್ರಗ್ಸ್ ಪ್ರಕರಣ :ನಾಳೆ ಎನ್.ಸಿ.ಬಿ. ವಿಚಾರಣೆಗೆ ಹಾಜರಾಗಲಿದ್ದಾರೆ...

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಿವುಡ್ ನ ಹೈ ಪ್ರೊಫೈಲ್ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವರಿಗೆ ಎನ್.ಸಿ.ಬಿ. ಸಮನ್ಸ್ ನೀಡಿದ್ದು, ನಾಳೆ ನಟಿ...

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರಿಯಲ್ ಎಸ್ಟೇಟ್...

 ಉಡುಪಿ : ಉಡಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ ಎಂದು...

ಕೇಂದ್ರ ಸರ್ಕಾರ ರೈತರ ನಂತರ, ಕಾರ್ಮಿಕರನ್ನು...

ನವದೆಹಲಿ: ಸಂಸತ್ತು ಅಂಗೀಕರಿಸಿದ ಮೂರು ಕಾರ್ಮಿಕ ಸುಧಾರಣಾ ಮಸೂದೆಗಳ ಕುರಿತು ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರ ರೈತರ ನಂತರ ಕಾರ್ಮಿಕರನ್ನು...

ಪಂಜಾಬ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ:...

ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಕಿಡಿಗೇಡಿಗಳ ಕೃತ್ಯ

ಹನೂರು ಪಟ್ಟಣ ಖಾಸಗಿ ಕ್ಲಿನಿಕ್‌ವೊಂದರ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿ, ಕಿಟಕಿ ಗಾಜುಗಳನ್ನು ಒಡೆದು ಹಾನಿಗೊಳಿಸಿರುವ ಘಟನೆ ಜರುಗಿದೆ. ಪಟ್ಟಣದ ಮೇಲೆ ಮಹದೇಶ್ವರ ಬೆಟ್ಟ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿರುವ ಸ್ನೇಹ ಕ್ಲಿನಿಕ್‌ ಮೇಲೆ ನಾಲ್ವರು ದುಷ್ಕರ್ಮಿಗಳ ಗುಂಪೊಂದು ರಾತ್ರಿ 11.20ರ ಸಮಯದಲ್ಲಿ ದಾಳಿ ನಡೆಸಿ, ಕೂಗಾಡಿ ಕಲ್ಲುಗಳಿಂದ ಒಡೆದಿದ್ದಾರೆ. ಬಳಿಕ ಬೆಳಗ್ಗೆ ಎಂದಿನಂತೆ ಕ್ಲಿನಿಕ್‌ ತೆರೆಯಲು ವೈದ್ಯರು ಆಗಮಿಸಿದ ವೇಳೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಆಸ್ಪತ್ರೆಯ ಮಾಲೀಕರಾದ ಡಾ. ಮಂಜುನಾಥ್‌ ಅವರುಹನೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನಾಲ್ವರು ಕಿಡಿಗೇಡಿಗಳು ಕ್ಲಿನಿಕ್‌ಗೆ ಹಾನಿಗೊಳಿಸಿರುವ ದೃಶ್ಯಗಳು ಕ್ಲಿನಿಕ್‌ ನಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಘಟನೆ ಸಂಬಂಧ ಕೂಡಲೇ ಕ್ರಮವಹಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಈ ದುಷ್ಕೃತ್ಯದಿಂದ ತಾವು ಭಯಭೀತರಾಗಿದ್ದು, ತಮಗೆ ಸೂಕ್ತ ರಕ್ಷಣೆ ನೀಡುವಂತೆ ಅವರು ಮನವಿ ಮಾಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING