Sunday, September 20, 2020
Home ಜಿಲ್ಲೆ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುರುವಾಗಲಿದೆ ಲೋಕಲ್‌ ಚಾನೆಲ್‌ ಕ್ಲಾಸ್

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಪ್ರಾಥಮಿಕ ಶಾಲಾ ಮಕ್ಕಳಿಗೆ ಶುರುವಾಗಲಿದೆ ಲೋಕಲ್‌ ಚಾನೆಲ್‌ ಕ್ಲಾಸ್

ಕೊರೊನಾ ಹವಾಳಿಯಿಂದ ಮನೆಯಲ್ಲಿಯೇ ಆನ್‌ಲೈನ್‌ ಕ್ಲಾಸ್‌ ಪಡೆಯುತ್ತಿರುವ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಸಚಿವ ಸುರೇಶ್‌ ಕುಮಾರ್‌ ಮತ್ತೊಂದು ವೇದಿಕೆಯನ್ನ ಸಿದ್ಧಪಡಿಸಿದ್ದು, 1 ರಿಂದ 8ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಲೋಕಲ್‌ ಕೇಬಲ್‌ ಟಿವಿ ಚಾನೆಲ್‌ಗಳ ಮೂಲಕ ತರಗತಿಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದಿದ್ದಾರೆ.

‘ಈಗಾಗಲೇ ಸಂವೇದಾ ಕಾರ್ಯಕ್ರಮದ ಮೂಲಕ ದೂರದರ್ಶನದ ಚಂದನವಾಹಿನಿಯಲ್ಲಿ 9 ಮತ್ತು 10ನೇ ತರಗತಿಯ ಮಕ್ಕಳಿಗೆ ಪಾಠ ಪ್ರವಚನ ನಡೆಸಲಾಗುತ್ತಿದೆ. ಇನ್ನು 1ರಿಂದ 8ನೇ ತರಗತಿಯ ಮಕ್ಕಳಿಗೆ ಸ್ಥಳೀಯ ಕೇಬಲ್‌ ಚಾನೆಲ್‌ಗಳ ಮೂಲಕ ತರಗತಿ ನಡೆಸಲು ಸಿದ್ಧತೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ. ಸಂವೇದಾ ತರಗತಿಗಳು ವಿದ್ಯಾಗಮದೊಂದಿಗೆ ಸಂಯೋಜನೆಗೊಂಡಿದ್ದು, ನಮ್ಮ ಇಲಾಖೆಯ ಯೂಟ್ಯೂಬ್‌ ಚಾನೆಲ್‌ನಲ್ಲಿ ಸಹಾ ಲಭ್ಯವಿದೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಮಾದ್ಯಮಗಳಿಗೆ ತಿಳಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING