Friday, September 25, 2020
Home ರಾಜ್ಯ CM ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

 ಬೆಂಗಳೂರು : ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು,...

ಈಗ ನಾವೇನು ಅಷ್ಟೋ ಇಷ್ಟೋ ...

ಬೆಂಗಳೂರು: ಹಿರಿಯ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಅವರ ನಿಧನದ ಬೆನ್ನಲ್ಲೇ, ಅವರ ಗರಡಿಯಲ್ಲಿಯೇ ಪಳಗಿದ ಗಾಯಕ ರಾಜೇಶ್ ಕೃಷ್ಣನ್​ ಅಗಲಿದೆ ಗಾನ ಗಂಧರ್ವನ ಬಗ್ಗೆ ಮಾತನಾಡಿದ್ದಾರೆ.

ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ ಎಸ್‌. ಪಿ....

 ಚೆನ್ನೈ: ಭಾರತೀಯ ಸಂಗೀತ ಕ್ಷೇತ್ರದ ದಿಗ್ಗಜ, ಖ್ಯಾತ ಗಾಯಕ ಎಸ್‌.ಪಿ ಬಾಲಸುಬ್ರಹ್ಮಣ್ಯಂ ಶುಕ್ರವಾರ ವಿಧಿವಶರಾಗಿದ್ದಾರೆ. ಎಸ್‌ಪಿಬಿ ನಿಧನರಾದ ವಿಚಾರವನ್ನು ಸ್ವತಃ ಅವರ ಪುತ್ರ ಎಸ್‌ಪಿ ಚರಣ್‌ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಡಿಸಿಎಂ ಸಿಸೋಡಿಯಾರಿಗೆ ಕೊರೊನಾ ಜೊತೆ ಡೆಂಗ್ಯೂ...

ಕೊರೊನಾವೈರಸ್ ಸೋಂಕು ತಗುಲಿರುವ ಹಿನ್ನೆಲೆ ನವದೆಹಲಿಯ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಸೋಂಕು ಕೂಡಾ ತಗುಲಿರುವ ಬಗ್ಗೆ ತಿಳಿದು ಬಂದಿದೆ.

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ 20,203 ಹುದ್ದೆ ಖಾಲಿ:...

 ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ವಿವಿಧ ಶ್ರೇಣಿಯ 20,203 ಹುದ್ದೆಗಳು ಖಾಲಿ ಇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗುರುವಾರ ಜೆಡಿಎಸ್‌...

CM ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಆರ್ಥಿಕ ನೆರವು ಕೋರಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಡಜನತೆ ಅರ್ಜಿ ಸಲ್ಲಿಸುವ ಕುರಿತಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಮಧ್ಯವರ್ತಿಗಳು ನೆರವು ಕೋರಿ ಬರುವ ಬಡ ಜನತೆಗೆ ಶೋಷಿಸುವುದನ್ನು ತಡೆಗಟ್ಟುವ ಸಲುವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದ್ದು, ನೂತನ ತಂತ್ರಾಂಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಬಿಡುಗಡೆ ಮಾಡಿದ್ದಾರೆ.

ಮುಖ್ಯಮಂತ್ರಿ ಪರಿಹಾರ ನಿಧಿಗಾಗಿ ಅರ್ಜಿ ಸಲ್ಲಿಸುವವರು ಇನ್ನು ಮುಂದೆ ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾ ಸಿಂಧು ಕೇಂದ್ರಗಳಲ್ಲಿ ಅಥವಾ ಯಾವುದಾದರೂ ಅಂತರ್ಜಾಲ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ cmrf.karnataka.gov.in ಮತ್ತು sevasindhu.karnataka.gov.in ಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ.

TRENDING