Saturday, September 19, 2020
Home ಜಿಲ್ಲೆ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಯಡಿಯೂರಪ್ಪ ಚಾಲನೆ

ಇದೀಗ ಬಂದ ಸುದ್ದಿ

ಡ್ರಗ್ಸ್ ಪ್ರಕರಣ: ಖ್ಯಾತ ನಟ ಮತ್ತು ಡ್ಯಾನ್ಸರ್...

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಖ್ಯಾತ ಡ್ಯಾನ್ಸರ್ ಮತ್ತು ನಟ ಕಿಶೋರ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮುಂಬೈಯಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು...

ಚಾಮರಾನಗರ : ಒಂದೇ ದಿನ 72 ಹೊಸ...

 ಚಾಮರಾಜನಗರ: ಗಡಿ ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ ಕಾರಣದಿಂದ ಮೃತಪಟ್ಟವರ ಸಂಖ್ಯೆ 53ಕ್ಕೆ...

ಸ್ಯಾಂಡಲ್ ವುಡ್ ಡ್ರಗ್ಸ್ ಲಿಂಕ್ : ಸಿಸಿಬಿ...

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಆರೋಪದಲ್ಲಿ ನಿರೂಪಕ ಅಕುಲ್ ಬಾಲಾಜಿ, ಮಾಜಿ ಕಾರ್ಪೊರೇಟರ್​​ ಯುವರಾಜ್ ಹಾಗೂ ನಟ ಸಂತೋಷ್​​ಗೆ ಸಿಸಿಬಿ ನೋಟಿಸ್ ನೀಡಿತ್ತು. ಅದರಂತೆ ಮೂವರು ಇಂದು ಸಿಸಿಬಿ ಅಧಿಕಾರಿಗಳ...

ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಪ್ರಕರಣ:...

ಮಂಡ್ಯ: ನಗರದ ಅರ್ಕೇಶ್ವರ ದೇವಸ್ಥಾನದ ಮೂವರು ಅರ್ಚಕರ ಹತ್ಯೆ ಮಾಡಿ ಹುಂಡಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ...

ಜೆಡಿಎಸ್‌ನವರು ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು:...

ಬೆಂಗಳೂರು: ಜೆಡಿಎಸ್ ಅವಕಾಶವಾದಿ ಪಕ್ಷ. ಸ್ವಾರ್ಥ, ಅಧಿಕಾರಕ್ಕೆ ಬಿಜೆಪಿ ಜತೆಯೂ ಹೋಗುತ್ತಾರೆ. ಆರ್‌ಎಸ್‌ಎಸ್ ಜತೆ ಸೇರಿದ್ರೂ ಸೇರಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಕೆಪಿಸಿಸಿ...

ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಯಡಿಯೂರಪ್ಪ ಚಾಲನೆ

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಲಬುರಗಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು.

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್, ಎನ್.ಇ‌.ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಾ. ಬಸವರಾಜ ಪಾಟೀಲ ಸೇಡಂ, ಸಂಸದ ಡಾ. ಉಮೇಶ ಜಾಧವ್, ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕರಾದ ಬಸವರಾಜ್ ಮತ್ತಿಮೂಡ, ಡಾ. ಅವಿನಾಶ್ ಜಾಧವ್, ವಿಧಾನ ಪರಿಷತ್ತಿನ ಸದಸ್ಯ ಬಿ.ಜಿ. ಪಾಟೀಲ್ ಉಪಸ್ಥಿತರಿದ್ದರು.

ದಿ ನ್ಯೂಸ್24 ಕನ್ನಡ

TRENDING