Sunday, September 27, 2020
Home ಜಿಲ್ಲೆ ಇಂದು ದೆಹಲಿಗೆ ಮುಖ್ಯಮಂತ್ರಿ ಯಡಿಯೂರಪ್ಪ

ಇದೀಗ ಬಂದ ಸುದ್ದಿ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ 88ನೇ ಹುಟ್ಟುಹಬ್ಬ,...

ನವದೆಹಲಿ : ಕಾಂಗ್ರೆಸ್ ಮುತ್ಸದ್ದಿ ಮತ್ತು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ಇಂದು 88ನೇ ಜನ್ಮದಿನದ ಸಡಗರ-ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜಮ್ಮು ಮತ್ತು ಕಾಶ್ಮೀರದಲ್ಲಿ 4.5ರಷ್ಟು ತೀವ್ರತೆಯ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಲೇಹ್ ಮತ್ತು ಲಡಾಖ್ ಪ್ರದೇಶಗಳಲ್ಲಿ ಶನಿವಾರ ಭೂ ಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.5 ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ...

ಚಂಡೀಗಢದಲ್ಲಿ ಆಕ್ಸ್‌ಫರ್ಡ್ ಕೊರೊನಾ ಲಸಿಕೆ ಪ್ರಯೋಗ ಆರಂಭ

 ನವದೆಹಲಿ : ಆಕ್ಸ್‌ಫರ್ಡ್ ಕೊರೊನಾ ಲಸಿಕೆಯ ಎರಡನೇ ಹಂತದ ಪ್ರಯೋಗ ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಷನ್ ಆಂಡ್ ರಿಸರ್ಚ್ ನಲ್ಲಿ ಆರಂಭಗೊಂಡಿದೆ.

ವಿಧಾನಸಭೆಯಲ್ಲಿ ತೀವ್ರ ವಿರೋಧದ ನಡುವೆಯೂ ಕರ್ನಾಟಕ...

ಬೆಂಗಳೂರು, ಸೆ. 26: ತೀವ್ರ ವಿವಾದಕ್ಕೆ ಕಾರಣವಾಗಿದ್ದ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಕಾಂಗ್ರೆಸ್ ಪಕ್ಷದ ಸದಸ್ಯರ ತೀವ್ರ ವಿರೋಧದ ಮಧ್ಯೆಯೇ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಅದಕ್ಕೂ ಮೊದಲು...

ಕೃಷ್ಣ ಜನ್ಮಭೂಮಿ ಮಥುರಾ ಬಳಿ ಮಸೀದಿ ತೆರವು...

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು...

ಇಂದು ದೆಹಲಿಗೆ ಮುಖ್ಯಮಂತ್ರಿ ಯಡಿಯೂರಪ್ಪ

ಮಹತ್ವದ ಬೇಡಿಯನ್ನಿಟ್ಟುಕೊಂಡು ಐದು ತಿಂಗಳುಗಳ ಬಳಿಕ ಮೊದಲ ಬಾರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ದೆಹಲಿಗೆ ತೆರಳುತ್ತಿದ್ದಾರೆ. ಇಂದು ರಾತ್ರಿ ಅಥವಾ ನಾಳೆ ಹೈಕಮಾಂಡ್ ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಹೀಗಾಗಿ ಸುದೀರ್ಘ ಐದು ತಿಂಗಳುಗಳ ಬಳಿಕ ಯಡಿಯೂರಪ್ಪ ಅವರು ಹೈಕಮಾಂಡ್ ಭೇಟಿ ಮಾಡುತ್ತಿರುವುದು ಮಹತ್ವ ಪಡೆದುಕೊಂಡಿದೆ.

ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆ ಮಾಡು ಕಸರತ್ತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂದಾಗಿದ್ದಾರೆ ಎನ್ನಲಾಗಿದೆ. ಪರಿಷತ್ ಸದಸ್ಯರಾಗುವ ಮೂಲಕ ಅನರ್ಹತೆಯಿಂದ ಹೊರಗೆ ಬಂದಿರುವ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಹಾಗೂ ಎಚ್. ವಿಶ್ವನಾಥ್ ಅವರಿಗೆ ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿ ಯಡಿಯೂರಪ್ಪ ಇದ್ದಾರೆ. ಜೊತೆಗೆ ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದ 17 ಜನರ ಒತ್ತಡವೂ ಸಿಎಂ ಮೇಲೆ ಹೆಚ್ಚಾಗುತ್ತಿದೆ.

ದಿ ನ್ಯೂಸ್24 ಕನ್ನಡ

TRENDING