Saturday, October 24, 2020
Home ಜಿಲ್ಲೆ ಲಾಕ್ ಡೌನ್ ನಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗೆ 1500 ಕೋಟಿ ನಷ್ಟು

ಇದೀಗ ಬಂದ ಸುದ್ದಿ

ನಟ ಧನ್ವೀರ್ ವಿರುದ್ದ FIR ದಾಖಲು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಫಾರಿ ನಡೆಸಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಧನ್ವೀರ್ ಗೌಡ ಸೇರಿದಂತೆ ಐವರ ವಿರುದ್ದ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲು ಮಾಡಲಾಗಿದೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ಲಾಕ್ ಡೌನ್ ನಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗೆ 1500 ಕೋಟಿ ನಷ್ಟು

ಕೋವಿಡ್-19, ಲಾಕ್ ಡೌನ್ ಕಾರಣದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗೆ 1500 ಕೋಟಿ ರೂ. ನಷ್ಟು ನಷ್ಟವಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಎಂ. ಚಂದ್ರಪ್ಪ ತಿಳಿಸಿದರು.

ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ ಸಂಚಾರ ಇಲ್ಲದ ಕಾರಣದಿಂದ ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ 1350 ಕೋಟಿ ನೀಡಿದ್ದರಿಂದ ಸಿಬ್ಬಂದಿಯ ವೇತನಕ್ಕೆ ಅನುಕೂಲ ಆಗಿದೆ. ನಷ್ಟದ ನಡುವೆಯೂ ಸಿಬ್ಬಂದಿ ವೇತನ ನಿಲ್ಲಿಸಿಲ್ಲ ಎಂದರು.

ಈಗಿನ ಮಾರ್ಗಸೂಚಿ ಅನ್ವಯ ಬಸ್ ಸಂಚಾರದಿಂದ ಡೀಸೆಲ್ ಖರ್ಚಿಗೂ ಆಗುವುದಿಲ್ಲ. ಹಾಗಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳೊಂದಿಗೆ ಎಲ್ಲಾ ಮಾರ್ಗದಲ್ಲಿ ಬಸ್ ಸಂಚಾರ ಪ್ರಾರಂಭಿಸುವಂತೆ ಸೂಚನೆ ನೀಡಲಾಗಿದೆ. ಆಂಧ್ರ ಪ್ರದೇಶ, ಗೋವಾ, ಮಹಾರಾಷ್ಟ್ರ ಅಂತರ ರಾಜ್ಯ ಬಸ್ ಸಂಚಾರಕ್ಕೆ ಅನುಮತಿ ದೊರೆತಿದೆ. ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ದಿ ನ್ಯೂಸ್24 ಕನ್ನಡ

TRENDING