Monday, October 26, 2020
Home ಕ್ರೈಂ ನ್ಯೂಸ್ ಡ್ರಗ್ಸ್ ಪ್ರಕರಣದಲ್ಲಿ ಇನ್ನೊಬ್ಬ ನಟಿ ಹೆಸರು ಬಹಿರಂಗ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಡ್ರಗ್ಸ್ ಪ್ರಕರಣದಲ್ಲಿ ಇನ್ನೊಬ್ಬ ನಟಿ ಹೆಸರು ಬಹಿರಂಗ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಎನ್‌ಸಿಬಿ ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದೆ. ರಿಯಾ ಚಕ್ರವರ್ತಿ, ಸಹೋದರ ಶೌವಿಕ್ ಚಕ್ರವರ್ತಿ, ಸುಶಾಂತ್ ಮಾಜಿ ಹೌಸ್ ಮ್ಯಾನೇಜರ್ ಸ್ಯಾಮ್ಯುಯೆಲ್, ಮನೆಗೆಲಸದ ದೀಪೇಶ್ ಸಾವಂತ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ವಿಚಾರಣೆ ವೇಳೆ ಡ್ರಗ್ಸ್ ಪಾರ್ಟಿಯ ಬಗ್ಗೆ ಸಾಕಷ್ಟು ಮಾಹಿತಿ ಹೊರಗೆ ಬರ್ತಿದೆ. ಬಂಧಿತರು 25 ಬಾಲಿವುಡ್ ಖ್ಯಾತನಾಮರ ಹೆಸರು ಹೇಳಿದ್ದಾರೆ. ಈಗಾಗಲೇ ಸಾರಾ ಅಲಿ ಖಾನ್, ರಕುಲ್ ಪ್ರೀತ್ ಸಿಂಗ್ ಮತ್ತು ಸಿಮೋನೆ ಖಂಭಾಟಾ ಹೆಸರು ಬಹಿರಂಗವಾಗಿದೆ.

ಈಗ ಮತ್ತೊಂದು ಸ್ಟಾರ್ ಹೆಸರು ಹೊರಗೆ ಬಿದ್ದಿದೆ. ನಟಿ ಸುಶಾಂತ್ ತೋಟದ ಮನೆಯಲ್ಲಿ ನಡೆದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಳಂತೆ. ಚಿಚೋರ್ ಚಿತ್ರದ ಯಶಸ್ಸಿನ ಹಿನ್ನಲೆಯಲ್ಲಿ ಪಾರ್ಟಿ ಮಾಡಲಾಗಿತ್ತಂತೆ. ಪಾರ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡ್ರಗ್ಸ್ ಬಳಕೆಯಾಗಿತ್ತು ಎನ್ನಲಾಗಿದೆ.

ದಿ ನ್ಯೂಸ್24 ಕನ್ನಡ

TRENDING