Saturday, October 24, 2020
Home ಜಿಲ್ಲೆ ನಿರೂಪಕ ಅಕುಲ್‍ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟೀಸ್

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ನಿರೂಪಕ ಅಕುಲ್‍ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟೀಸ್

ಡ್ರಗ್ ಜಾಲದ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟ ಮತ್ತು ನಿರೂಪಕ ಅಕುಲ್‍ಬಾಲಾಜಿ, ಆರ್.ವಿ.ಯುವರಾಜ್ ಸೇರಿ ಮೂರು ಮಂದಿಯನ್ನು ವಿಚಾರಣೆ ನಡೆಸಲು ನೋಟಿಸ್ ಜಾರಿ ಮಾಡಿದೆ.

ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತನಿಖೆ ಮುಂದುವರೆಸಿರುವ ಸಿಸಿಬಿ ಪೊಲೀಸರು ಮತ್ತಷ್ಟು ಮಾಹಿತಿ ಕಲೆ ಹಾಕುವ ಸಂಬಂಧ ಚಿತ್ರರಂಗಕ್ಕೆ ಸೇರಿದ ಅಕುಲ್ ಬಾಲಾಜಿ, ಸಂತೋಷ್ ಕುಮಾರ್, ಆರ್.ವಿ.ಯುವರಾಜ್ ಅವರಿಗೆ ನೋಟಿಸ್ ನೀಡಿರುವುದಾಗಿ ತಿಳಿಸಿದ್ದಾರೆ.

ನಾಳೆ ಬೆಳಗ್ಗೆ 10 ಗಂಟೆಗೆ ಸಿಸಿಬಿ ಕಚೇರಿಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ ಎಂದು ಜಂಟಿ ಪೆÇಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING