Thursday, October 22, 2020
Home ಜಿಲ್ಲೆ ಎಚ್‌ಡಿಕೆ ಭೇಟಿಗೆ ವಿಶೇಷ ಅರ್ಥ ಕಲ್ಪಿಸ ಬೇಡಿ :ಸಿಎಂ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಎಚ್‌ಡಿಕೆ ಭೇಟಿಗೆ ವಿಶೇಷ ಅರ್ಥ ಕಲ್ಪಿಸ ಬೇಡಿ :ಸಿಎಂ

ನಮ್ಮ ಪಕ್ಷಕ್ಕೆ ಸ್ಪಷ್ಟ ಬಹುಮತ ಇರುವುದರಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿರುವುದರಲ್ಲಿ ಯಾವುದೇ ವಿಶೇಷ ಅರ್ಥವಿಲ್ಲ. ಇದಕ್ಕೆ ರಾಜಕೀಯ ಬಣ್ಣ ಕಟ್ಟುವುದು ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಪ್ರತಿಪಕ್ಷದ ನಾಯಕರಾಗಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಡಿ ಎಂದು ಮಾಧ್ಯಮಗಳಿಗೆ ಅವರು ಮನವಿ ಮಾಡಿದರು.

ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ರಾಜ್ಯಕ್ಕೆ ಬಿಡುಗಡೆಯಾಗಬೇಕಾದ ನೆರೆ ಪರಿಹಾರ ಮತ್ತಿತರ ನೆರೆಪರಿಹಾರ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿ ಮಾಡಲಿದ್ದೇನೆ ಎಂದರು. ಪ್ರಧಾನಿ ಹಾಗೂ ಕೆಲವು ನಾಯಕರನ್ನು ಭೇಟಿಯಾದ ವೇಳೆ ಯಾವ ವಿಷಯ ಚರ್ಚೆ ಮಾಡಲಾಗುತ್ತದೆ ಎಂಬುದನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ದಿ ನ್ಯೂಸ್24 ಕನ್ನಡ

TRENDING