Saturday, October 24, 2020
Home ಜಿಲ್ಲೆ ಅಶೋಕ್ ಗಸ್ತಿ ನಿಧನಕ್ಕೆ ರಾಷ್ಟ್ರಪತಿ ಸಂತಾಪ

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಅಶೋಕ್ ಗಸ್ತಿ ನಿಧನಕ್ಕೆ ರಾಷ್ಟ್ರಪತಿ ಸಂತಾಪ

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತೀವ್ರ ಸಂತಾಪ ಸೂಚಿಸಿದ್ದಾರೆ. ಮೊದಲ ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಗಸ್ತಿ (55) ನಿನ್ನೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾದರು.

ಈ ಕುರಿತು ಟೀಟ್ ಮಾಡಿರುವ ರಾಷ್ಟ್ರಪತಿಯವರು, ಅಶೋಕ್ ಗಸ್ತಿ ನಿಧನದಿಂದ ಅತೀವ ನೋವಾಗಿದೆ. ಜನರ ಒಳಿತು ಮತ್ತು ಸಮಾಜದ ಹಿತಾಸಕ್ತಿಗಾಗಿ ಅವರು ತಮ್ಮ ಜೀವನವನ್ನು ಸಮರ್ಪಿಸಿದ್ದರು. ಅವರ ನಿಧನದಿಂದ ಕುಟುಂಬವರ್ಗದವರು, ಬಂಧು-ಮಿತ್ರರು ಹಾಗೂ ಹಿತೈಷಿಗಳಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING