Saturday, October 24, 2020
Home ಜಿಲ್ಲೆ ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್

ಐಪಿಎಲ್ ಗೆ ಇನ್ನು ಉಳಿದಿರುವುದು ಒಂದೇ ದಿನ. ಈ ಮಧ್ಯ ಆರ್ ಸಿಬಿ ತಂಡ ಈ ಬಾರಿಯ ತನ್ನ ಅಧಿಕೃತ ಥೀಮ್ ಸಾಂಗ್ ನ್ನು ಬಿಡುಗಡೆ ಮಾಡಿದ್ದು,ಕನ್ನಡದ ಅಭಿಮಾನಿಗಳಿಗೆ ಈ ಹಾಡು ಕೊಂಚ ನಿರಾಶೆ ಹುಟ್ಟಿಸಿದೆ. ಅದಕ್ಕೆ ಕಾರಣ ಹಾಡಿನಲ್ಲಿ ಕನ್ನಡ ಪದಗಳು ಕೇಳಲು ಸಿಗದಿರುವುದು.!

ಐಪಿಎಲ್ ನಲ್ಲಿ ಆರ್ ಸಿಬಿ ತಂಡಕ್ಕೆ ತನ್ನದೇ ಆದ ದೊಡ್ಡ ಬೆಂಬಲಿಗರ ಪಡೆದಿದೆ,ಸೋತರು ಗೆದ್ದರು ಆರ್ ಸಿಬಿಯೇ ನಮ್ಮ ತಂಡ ಎನ್ನುವ ಅಭಿಮಾನಿ ಬಳಗವಿದೆ. ಆರ್ ಸಿಬಿ ತಂಡ ಇಂದು ತನ್ನ ಅಧಿಕೃತ ಥೀಮ್ ಸಾಂಗ್ ನ್ನು ಬಿಡುಗಡೆ ಮಾಡಿದೆ. 1 ನಿಮಿಷ 47 ಸೆಕೆಂಡ್ ಗಳಿರುವ ಈ ಹಾಡಿನಲ್ಲಿ ಆರ್ ಸಿಬಿ ತಂಡದ ಆಟಗಾರರ ಅಭ್ಯಾಸದ ದೃಶಾವಳಿಗಳು, ಅಭಿಮಾನಿಗಳ ಉತ್ಸಾಹಭರಿತ ಕ್ಷಣಗಳನ್ನು ತೋರಿಸಲಾಗಿದೆ. ಇಡೀ ಹಾಡಿನಲ್ಲಿ ಹಿಂದಿ ಹಾಗೂ ಇಂಗ್ಲೀಷಿನ ಸಾಹಿತ್ಯವೇ ಮೇಲಾಗಿ ಕೇಳುತ್ತದೆ ವಿನಃ ಕನ್ನಡದ ಪದಗಳ ಬಳಕೆ ಇಲ್ಲವೇ ಇಲ್ಲ. ಸದ್ಯ ಇದು ಕನ್ನಡದ ಅಭಿಮಾನಿಗಳಿಗೆ ನಿರಾಶೆ ತಂದಿದ್ದು ಸಾಮಾಜಿಕ ಜಾಲಾತಾಣದಲ್ಲಿ ಅಭಿಮಾನಿಗಳು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING