Saturday, October 24, 2020
Home ಜಿಲ್ಲೆ ಕೋಲಾರ ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಕೆಜಿಎಫ್‌ ನ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್

 ಕೆಜಿಎಫ್‌: ಕಾರ್‌ ಶೆಡ್‌ನಲ್ಲಿ ಶೀಟ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆ ಮನೆಯ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪ‍ದ ಮೇರೆಗೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಫ್ರಾನ್ಸಿಸ್‌ ಬೆನೆಟೊ ಸೇರಿದಂತೆ ನಾಲ್ಕು ಮಂದಿಯನ್ನು ಆಂಡರ್‌ಸನ್‌ಪೇಟೆ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ.

ಘಟನೆಯಲ್ಲಿ ನೆರೆಮನೆಯ ಜೆಫ್ರಿ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ. ಬಿ.ಎಂ.ರಸ್ತೆಯ ಸಂತ ಜೋಸೆಫ್‌ ಚರ್ಚ್‌ ಬಳಿ ಘಟನೆ ನಡೆದಿದೆ.

ಆರೋಪಿಗಳು ಗಾಯಾಳುವನ್ನು ಥಳಿಸುತ್ತಿದ್ದ ವಿಷಯ ತಿಳಿದ ಸಬ್‌ ಇನ್‌ಸ್ಪೆಕ್ಟರ್‌ ಮುನಿಯಪ್ಪ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಫ್ರಾನ್ಸಿಸ್‌ ಬೆನೆಟೊ, ಆತನ ಸಂಬಂಧಿಗಳಾದ ರಾಬಿನ್‌, ಬ್ರಿಟೊ ಮತ್ತು ಫ್ರಾನ್ಸಿಸ್‌ ಕೆವಿನ್ ಎಂಬುವರನ್ನು ಬಂಧಿಸಿದ್ದಾರೆ. ಫ್ರಾನ್ಸಿಸ್‌ ಪಾವಿ ಮತ್ತು ವೇಲಾಂಗಿಣಿ ಎಂಬುವರು ನಾಪತ್ತೆಯಾಗಿದ್ದಾರೆ.

TRENDING