Saturday, October 24, 2020
Home ಅಂತರ್ ರಾಜ್ಯ 14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಇದೀಗ ಬಂದ ಸುದ್ದಿ

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

14 ಭಾಷೆಗಳಲ್ಲಿ ಬಿತ್ತರವಾಗಲಿದೆ “ಅಯೋಧ್ಯೆ ಕೀ ರಾಮ್‌ಲೀಲಾ”

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ”ಅಯೋಧ್ಯಾ ಕೀ ರಾಮ್‌ಲೀಲಾ” 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಉರ್ದು ಹಾಗೂ ಭೋಜ್ಪುರಿ ಭಾಷೆಗಳಲ್ಲೂ ಸಹ ”ಅಯೋಧ್ಯಾ ಕೀ ರಾಮ್‌ಲೀಲಾ” ಬಿಡುಗಡೆಯಾಗಲಿದೆ. ರಾಮ ಮಂದಿರ ನಿರ್ಮಾಣವಾಗಲಿರುವ ಸ್ಥಳದಿಂದ ಕೆಲವೇ ಕಿಮೀ ದೂರ ಇರುವ, ಅಯೋಧ್ಯೆಯ ಸರಯೂ ನದಿ ತೀರದಲ್ಲಿರುವ ಲಕ್ಷ್ಮಣ ಕೋಟೆಯಲ್ಲಿ ಈ ನಾಟಕವನ್ನು ಆಯೋಜಿಸಲಾಗಿದೆ. ಈ ನಾಟಕದಲ್ಲಿ ಬಾಲಿವುಡ್‌ನ ಅನೇಕ ತಾರೆಯರೂ ಸಹ ಭಾಗಿಯಾಗಲಿದ್ದಾರಂತೆ.

ಅಕ್ಟೋಬ್‌ 17ರಿಂದ ಅಕ್ಟೋಬರ್‌ 25ರ ವರೆಗೂ ಕೆಲವೇ ಜನರ ಸಮ್ಮುಖದಲ್ಲಿ ಆಯೋಜನೆಗೊಳ್ಳಲಿರುವ ಈ ಕಾರ್ಯಕ್ರಮವನ್ನು ದೇಶಾದ್ಯಂತ ಟಿವಿ ವಾಹಿನಿಗಳಲ್ಲಿ ನೇರ ಪ್ರಸಾರ ಮಾಡಲಾಗುವುದು.

TRENDING