Saturday, October 24, 2020
Home ರಾಜ್ಯ ರಾಜ್ಯದ ನಾಯಕತ್ವ ಬದಲಾವಣೆ ವದಂತಿಗೆ ಬಿತ್ತು 'ತೆರೆ'

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ರಾಜ್ಯದ ನಾಯಕತ್ವ ಬದಲಾವಣೆ ವದಂತಿಗೆ ಬಿತ್ತು ‘ತೆರೆ’

 ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾತುಗಳು ಬಲವಾಗಿ ಕೇಳಿ ಬರುತ್ತಿತ್ತು. ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರನ್ನು ಕೆಳಗಿಳಿಸಿ ಮತ್ತೊಬ್ಬರನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ ಎಂಬ ವದಂತಿ ಹರಿದಾಡಿತ್ತು. ಈಗ ಅದೆಲ್ಲದಕ್ಕೂ ತೆರೆಬಿದ್ದಿದೆ.

ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಪೂರೈಸುವುದು ಈಗ ಖಚಿತವಾಗಿದೆ. ನವದೆಹಲಿಗೆ ತೆರಳಿದ್ದ ಯಡಿಯೂರಪ್ಪನವರು ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಪಡೆಯುವುದರ ಜೊತೆಗೆ ನಾಯಕತ್ವ ಬದಲಾವಣೆಯೇ ಇಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.

ಅಲ್ಲದೆ, ತಾವು ಈ ಹಿಂದೆ ಮಾತುಕೊಟ್ಟಂತೆ ಸರ್ಕಾರ ರಚನೆಗೆ ನೆರವಾಗಿದ್ದ ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ಅವರುಗಳಿಗೆ ಸಚಿವ ಸ್ಥಾನ ಕಲ್ಪಿಸುವ ನಿಟ್ಟಿನಲ್ಲಿ ಯಡಿಯೂರಪ್ಪನವರು ಯಶಸ್ವಿಯಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ನಾಳೆ ಸಂಜೆಯೊಳಗಾಗಿ ಸಂಪುಟ ವಿಸ್ತರಣೆ ನಡೆಯಲಿದ್ದು, ಇಬ್ಬರ ಜೊತೆಗೆ ಇನ್ನೂ ಮೂವರು ಸಚಿವರಾಗಲಿದ್ದಾರೆ ಎನ್ನಲಾಗುತ್ತಿದೆ.

TRENDING