Monday, October 26, 2020
Home ಕ್ರೈಂ ನ್ಯೂಸ್ ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ

ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ ಡ್ಯಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದಾರೆ. ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಕಿಶೋರ್ ಶೆಟ್ಟಿ, ನಂತರ ಹಿಂದಿ ಭಾಷೆಯ ಎಬಿಸಿಡಿ ಚಿತ್ರದಲ್ಲಿ ನಟಿಸಿದ್ದ.

ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅವರು ಇಂದು ಸಂಜೆ ಪತ್ರಿಕಾಗೋಷ್ಠಿ ನಡೆಸಿ ಈತನ ಬಂಧನದ ಮಾಹಿತಿ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ದಿ ನ್ಯೂಸ್24 ಕನ್ನಡ

TRENDING