Thursday, October 22, 2020
Home ಜಿಲ್ಲೆ ʼಬಿಎಸ್‌ವೈʼರಿಂದ ಸಚಿವ ಸಂಪುಟ ವಿಸ್ತರಣೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ʼಬಿಎಸ್‌ವೈʼರಿಂದ ಸಚಿವ ಸಂಪುಟ ವಿಸ್ತರಣೆ

ರಾಜ್ಯ ವಿಧಾನ ಮಂಡಲದ ಅಧಿವೇಶನದ ಪ್ರಾರಂಭಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಸುಳಿವು ನೀಡಿದ್ದಾರೆ.

ಜಗತ್ ಪ್ರಕಾಶ್ ನಡ್ಡಾ ಪ್ರತಿಕ್ರಿಯೆಸಿದ್ದು, ಈ ಕುರಿತು ಶುಕ್ರವಾರ ಸಮಾಲೋಚನೆ ನಡೆಸಲಾಗಿದ್ದು, ಪಕ್ಷದ ರಾಷ್ಟ್ರಾಧ್ಯಕ್ಷರು ಪ್ರಧಾನಿ ಜೊತೆಗೆ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ ಸಾಧ್ಯತೆ ಇದೆ. ಅಲ್ಲಿಂದ ಗ್ರೀನ್​ ಸಿಗ್ನಲ್ ಸಿಕ್ಕ ಕೂಡಲೇ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದಿದ್ದಾರೆ.

ಇನ್ನು ಬಿಎಸ್‌ವೈ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ್ದಾರೆ. ‘ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಾಜ್ಯದ ಬಹುತೇಕ ಬೇಡಿಕೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಹಸಿರು ನಿಶಾನೆ ದೊರೆಯಲಿದೆ ಎಂಬ ವಿಶ್ವಾಸ ತಮ್ಮಲ್ಲಿದೆ. ರಾಜ್ಯದ ವಿವಿಧ ಯೋಜನಗೆಳ ಕುರಿತು ಅನುಮೋದನೆ ಹಾಗೂ ಮಂಜೂರಾತಿಗಾಗಿ ಕೇಂದ್ರದ ಹಲವು ಸಚಿವರನ್ನೂ ಕೂಡಾ ಖುದ್ದು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ.

ದಿ ನ್ಯೂಸ್24 ಕನ್ನಡ

TRENDING