Saturday, October 24, 2020
Home ಸುದ್ದಿ ಜಾಲ ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ: ಎನ್ಎಸ್ಎ ಅಜಿತ್ ದೋವಲ್

ಇದೀಗ ಬಂದ ಸುದ್ದಿ

ಹಂಪಿ ಡಿವೈಎಸ್​​ಪಿ ರಾಜೀನಾಮೆ ವಿಚಾರ

ಬಳ್ಳಾರಿ: ಹಂಪಿ ಡಿವೈಎಸ್​​ಪಿ ರಾಜೀನಾಮೆ ಪತ್ರ ಸಲ್ಲಿಕೆ ವಿಚಾರದಲ್ಲಿ ಶಿಷ್ಠಾಚಾರ ಪಾಲನೆಯಾಗಿಲ್ಲ. ಹೀಗಾಗಿ ವಾಪಸ್ ಕಳುಹಿಸಿರಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ದೇಶದಲ್ಲಿ ಸೈಬರ್ ಕ್ರೈಂ ಶೇ 500ರಷ್ಟು ಹೆಚ್ಚಳ: ಎನ್ಎಸ್ಎ ಅಜಿತ್ ದೋವಲ್

ನವದೆಹಲಿ: ಭಾರತದಲ್ಲಿ ಸೈಬರ್ ಕ್ರೈಂ ಪ್ರಮಾಣ ಶೇಕಡ 500 ಹೆಚ್ಚಳ ಕಂಡಿದೆ. ಇದಕ್ಕೆ ಸೀಮಿತ ಜಾಗೃತಿ ಮತ್ತು ಕಳಪೆ ಸೈಬರ್​ ಹೈಜೀನ್ ಕಾರಣ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್​ಎಸ್​ಎ) ಅಜಿತ್ ದೋವರ್ ಕಳವಳ ವ್ಯಕ್ತಪಡಿಸಿದ್ದಾರೆ. ಅವರು, ಕೊಕೋನ್​ 2020 ಎಂಬ ಎರಡು ದಿನಗಳ ಸೈಬರ್ ಕಾನ್ಫರೆನ್ಸ್​ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದರು. ದೇಶದ ಸೈಬರ್​ಸ್ಪೇಸನ್ನು ರಕ್ಷಿಸುವುದಕ್ಕಾಗಿ ಭಾರತ ಸರ್ಕಾರ ಇನ್ನಿಲ್ಲದಂತೆ ಪ್ರಯತ್ನಿಸುತ್ತಿದೆ.

ನ್ಯಾಷನಲ್ ಸೈಬರ್ ಸೆಕ್ಯುರಿಟಿ ಸ್ಟ್ರಾಟಜಿ 2020 ಯ ಮೂರು ಆಧಾರಸ್ತಂಭಗಳ ಮೂಲ ಸೈಬರ್ ಸೆಕ್ಯುರಿಟಿಯ ಎಲ್ಲ ವ್ಯಾಪ್ತಿಯ ಮೇಲೂ ಗಮನಕೇಂದ್ರೀಕರಿಸಲಾಗಿದೆ. ನಗದು ವಹಿವಾಟು ಕಡಿಮೆಯಾದ ಕಾರಣ ಡಿಜಿಟಲ್ ಪಾವತಿಯ ಮೇಲಿನ ಅವಲಂಬನೆ ಬಹಳ ಹೆಚ್ಚಾಗಿದೆ. ಅಲ್ಲದೆ, ಆನ್​ಲೈನ್​ ಮೂಲಕ ಸಾಕಷ್ಟು ಡೇಟಾ ಶೇರಿಂಗ್ ಕೂಡ ಆಗುತ್ತಿದೆ. ಅದೇ ರೀತಿ ಸೋಷಿಯಲ್ ಮೀಡಿಯಾದಲ್ಲಿನ ಉಪಸ್ಥಿತಿಯೂ ಹೆಚ್ಚಾಗಿದೆ.

ಆದಾಗ್ಯೂ, ನಾವು ನಮ್ಮ ವ್ಯಾಪ್ತಿಯಲ್ಲಿ ಸೈಬರ್ ಸೆಕ್ಯುರಿಟಿ ಕಾಪಾಡಲು ಏನೆಲ್ಲ ಕ್ರಮ ತೆಗೆದುಕೊಳ್ಳಬೇಕೋ ತಗೊಂಡಿದ್ದೇವೆ. ಹೀಗಿದ್ದಾಗ್ಯೂ, ಸೀಮಿತ ತಿಳಿವಳಿಕೆ ಮನತ್ತು ಕಳಪೆ ಸೈಬರ್ ಹೈಜಿನ್ ಕಾರಣಕ್ಕೆ ಸೈಬರ್ ಕ್ರೈಂಗಳ ಸಂಖ್ಯೆ ಶೇಕಡ 500 ಹೆಚ್ಚಳವಾಗಿದೆ ಎಂದು ದೋವಲ್ ಕಳವಳ ವ್ಯಕ್ತಪಡಿಸಿದರು. 

TRENDING