Tuesday, December 1, 2020
Home ರಾಜಕೀಯ ಎಚ್.ಡಿ.ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ!

ಇದೀಗ ಬಂದ ಸುದ್ದಿ

ರೈತರ ಪ್ರತಿಭಟನೆಗೆ ಮಣಿದು ಎರಡು ದಿನ...

 ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 5 ದಿನದಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಸೋಮವಾರ(ನ.30) “ನಿರ್ಣಾಯಕ ಹೋರಾಟಕ್ಕೆ” ದೆಹಲಿಗೆ ಬಂದಿರುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರಕಾರ ರೈತ ಮುಖಂಡರನ್ನು ಮಾತುಕತೆಗೆ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ರಿಂದ...

 ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಹೈವೇಯಲ್ಲಿ ರಾಬರಿ...

 ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದರೋಡೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ಹಾರಿಸಿ ಅನುಬನ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಲಗ್ಗೆರೆ...

ರಾಜ್ಯ ಸರ್ಕಾರದಿಂದ `ಮರಾಠ ಅಭಿವೃದ್ಧಿ ನಿಗಮ’ ಸ್ಥಾಪಿಸಿ...

ಬೆಂಗಳೂರು: ಮರಾಠ ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ ಪ್ರಾಧಿಕಾರ ರಚನೆಗೆ ಸಿಎಂ ಬಿಎಸ್‍ವೈ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರೈಲು ನಿಲ್ದಾಣದ ಪ್ಲಾಟ್ ಫಾರಂ ಟಿಕೆಟ್ ದರ...

ಬೆಂಗಳೂರು, ಡಿ. 01 :  ಕೊರೊನಾ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಜನರನ್ನು ನಿಯಂತ್ರಣ ಮಾಡಲು ಪ್ಲಾಟ್ ಫಾರಂ ದರದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು. ಈ ಆದೇಶ ತಾತ್ಕಾಲಿಕವಾಗಿದ್ದು, ನವೆಂಬರ್ 30ರ ತನಕ...

ಎಚ್.ಡಿ.ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ!

 ಹಾಸನ: ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ದೇವೇಗೌಡರ ಮೊಮ್ಮಗ ಅಂದ್ರೆ ಮಾಜಿ ಸಚಿವ ಎಚ್​.ಡಿ. ರೇವಣ್ಣರ ಪುತ್ರ ಡಾ.ಸೂರಜ್​ ರೇವಣ್ಣ ಎಚ್​ಡಿಸಿಸಿ ಬ್ಯಾಂಕ್​ ನಿರ್ದೇಶಕರಾಗಿ ಶನಿವಾರ ಅವಿರೋಧ ಆಯ್ಕೆಯಾದರು. ಆ ಮೂಲಕ ಮಾಜಿ ದೇವೇಗೌಡರ ಮತ್ತೊಂದು ಕುಡಿ ನೇರ ರಾಜಕೀಯ ಅಖಾಡಕ್ಕೆ ಇಳಿದಂತಾಗಿದೆ.

ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಡಾ.ಸೂರಜ್​ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ಸುಗಮವಾಯಿತು.

ಚನ್ನರಾಯಪಟ್ಟಣ ತಾಲೂಕಿನಲ್ಲಿ ನಾಯಕರಾಗಿ ಗುರುತಿಸಿಕೊಂಡಿರುವ ಡಾ.ಸೂರಜ್​, ದಂಡಿಗನಹಳ್ಳಿ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾಜಿಕ ಚಟುವಟಿಕೆಗಳ ಮೂಲಕ ಸಾರ್ವಜನಿಕ ಜೀವನಕ್ಕೆ ಹತ್ತಿರವಾಗಿದ್ದಾರೆ.

ತಂದೆ ಎಚ್​.ಡಿ. ರೇವಣ್ಣ, ಜಿಪಂ ಸದಸ್ಯೆ ಹಾಗೂ ತಾಯಿ ಭವಾನಿ ರೇವಣ್ಣ, ಸಹೋದರ ಸಂಸದ ಪ್ರಜ್ವಲ್​ ರೇವಣ್ಣ ಅವರಿಗೆ ಬೆನ್ನೆಲುಬಾಗಿ ನಿಂತು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಡಾ.ಸೂರಜ್​ ಸಕ್ರಿಯರಾಗಿ ತೊಡಗಿಕೊಂಡಿದ್ದರು. ಇದೀಗ ಎಚ್​ಡಿಸಿಸಿ ಬ್ಯಾಂಕ್​ ಮೂಲಕ ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದಾರೆ.

TRENDING