Thursday, October 22, 2020
Home ಜಿಲ್ಲೆ ಸಚಿವ ಸೋಮಶೇಖರ್‌ಗೆ ರೈತರಿಂದ ಘೇರಾವ್

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಸಚಿವ ಸೋಮಶೇಖರ್‌ಗೆ ರೈತರಿಂದ ಘೇರಾವ್

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಅಂಗೀಕರಿಸಬಾರದೆಂದು ಒತ್ತಾಯಿಸಿ ರೈತರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಘೇರಾವ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ನಗರದಲ್ಲಿಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಸಚಿವ ಸೋಮಶೇಖರ ಅವರಿಗೆ ರೈತರು ಘೇರಾವ್ ಮಾಡಿ ನಮ್ಮ ನೆರವಿಗೆ ಬರಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೋಮಶೇಖರ್ ಚರ್ಚಿಸಲು ರೈತ ಮುಖಂಡರ ಸಭೆಯನ್ನು ಇದೇ 26ರಂದು ಕರೆಯಲಾಗಿದೆ.

ಇದನ್ನು ತಿಳಿಸಲೆಂದೇ ಇಲ್ಲಿಗೆ ಬಂದಿದ್ದೆ. ಅಷ್ಟರಲ್ಲೇ ನೀವು ನನ್ನನ್ನು ಘೇರಾವ್ ಮಾಡಿದ್ದೀರಿ ಎಂದರು. ಸೆ.21ರಿಂದ ಅಧಿವೇಶನ ಪ್ರಾರಂಭವಾಗಲಿದೆ. ಬಿಲ್‍ಗಳು ಪಾಸಾದ ಮೇಲೆ ನಮ್ಮೊಂದಿಗೆ ಚರ್ಚೆಗೆ ಬಂದರೆ ಏನು ಪ್ರಯೋಜನ? ನಮಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಆ ನಂತರ ಅಧಿವೇಶನದಲ್ಲಿ ಬಿಲ್‍ಗಳನ್ನು ಪಾಸ್ ಮಾಡಬಹುದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ದಿ ನ್ಯೂಸ್24 ಕನ್ನಡ

TRENDING