Monday, October 26, 2020
Home ಸುದ್ದಿ ಜಾಲ ಅಂಚೆ ಕಚೇರಿಯಲ್ಲಿ ಉದ್ಯೋಗ ಮಾಡಲು ಇಚ್ಚೆ ಇರುವವರಿಗೆ ಶುಭ ಸುದ್ದಿ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಅಂಚೆ ಕಚೇರಿಯಲ್ಲಿ ಉದ್ಯೋಗ ಮಾಡಲು ಇಚ್ಚೆ ಇರುವವರಿಗೆ ಶುಭ ಸುದ್ದಿ

ಮಣಿಪಾಲ: ಅಂಚೆ ಕಚೇರಿಯಲ್ಲಿ ಉದ್ಯೋಗ ಮಾಡಲು ಇಚ್ಚೆ ಇರುವವರಿಗೆ ಶುಭ ಸುದ್ದಿ. ಗ್ರಾಮೀಣ ಡಾಕ್‌ ಸೇವಕ ಅಥವ ಜಿಡಿಎಸ್‌ ನೇಮಕಾತಿ ಮೂರನೇ ಸುತ್ತಿನ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೂರನೇ ಸುತ್ತಿನಲ್ಲಿ ಖಾಲಿ ಇರುವ ಒಟ್ಟು 5,222 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಒಡಿಶಾ ಅಂಚೆ ವಲಯದಲ್ಲಿ 3,162 ಮತ್ತು ತಮಿಳುನಾಡು ಅಂಚೆ ವಲಯದಲ್ಲಿನ 2,060 ಹುದ್ದೆಗಳು ಸೇರಿವೆ. ನೊಂದಣಿ ಪ್ರಕ್ರಿಯೆ ಎಲ್ಲವೂ ಹಿಂದಿನ ನೇಮಕಾತಿಯಂತೆಯೇ ಇರಲಿದೆ. ಆಸಕ್ತರು ಸೆ. 30ರ ಒಳಗೆ ಅರ್ಜಿ ಸಲ್ಲಿಸಬೇಕಾಗಿದೆ.

ವಿದ್ಯಾರ್ಹತೆ
10ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಗಣಿತ ಮತ್ತು ಇಂಗ್ಲಿಷ್‌ ವಿಷಯದಲ್ಲಿ ಉತ್ತಮ ಅಂಕ ಹೊಂದಿದ್ದು, 10ನೇ ತರಗತಿ ತನಕ ಸ್ಥಳೀಯ ಭಾಷೆಯಲ್ಲಿ ಶಿಕ್ಷಣ ಪೂರೈಸಿರಬೇಕು.

ವಯೋಮಾನ/ ಆಯ್ಕೆ
18ರಿಂದ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮೆರಿಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ                
ಅರ್ಜಿ ಶುಲ್ಕವನ್ನು 100 ರೂ. ಎಂದು ನಿಗದಿಪಡಿಸಲಾಗಿದ್ದು, ಎಸ್ಸಿ. ಎಸ್ಟಿ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?
ಸಂಸ್ಥೆಯ ಅಧಿಕೃತ ಜಾಲತಾಣ https://appost.in/gdsonline/Home.aspx ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ : ಅಂಚೆ ಇಲಾಖೆ ಗ್ರಾಮೀಣ ಡಾಕ್ಸೇವಕ
ಒಟ್ಟು ಹುದ್ದೆಗಳು: 5,222
ತಮಿಳುನಾಡು: 2,060
ಒಡಿಶಾ: 3,162
ಸೆಪ್ಟಂಬರ್ಕಡೆಯ ದಿನಾಂಕ: 30

TRENDING