Monday, October 26, 2020
Home ಕ್ರೈಂ ನ್ಯೂಸ್ ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಅಕುಲ್ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಪಾರ್ಟಿ.?

ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜನೆ ಮಾಡಲಾಗುತ್ತಿತ್ತು. ಸ್ಟಾರ್ ನಟ-ನಟಿಯರು, ನಟರ ಪತ್ನಿಯರು ಈ ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದೆ. ಇದೇ ಕಾರಣಕ್ಕಾಗಿ ಅಕುಲ್ ಬಾಲಾಜಿಯನ್ನು ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ.

ದೊಡ್ಡಬಳ್ಳಾಪುರ ಬಳಿಯ ತಮ್ಮ ಸನ್ ಶೈನ್ ರೆಸಾರ್ಟ್ ನಲ್ಲಿ ಅಕುಲ್ ಬಾಲಾಜಿ ಪಾರ್ಟಿ ಗಳನ್ನು ಆಯೋಜಿಸುತ್ತಿದ್ದರು. ಈ ಪಾರ್ಟಿಯಲ್ಲಿ ಅಗತ್ಯ ಇದ್ದವರಿಗೆ ರಾಹುಲ್ ಹಾಗೂ ವಿರೇನ್ ಖನ್ನಾರಿಂದ ಡ್ರಗ್ಸ್ ಪೂರೈಕೆ ಮಾಡಲಾಗುತ್ತಿತ್ತು. ನಟ-ನಟಿಯರಿಗೆ ಹಾಗೂ ಅವರ ಪತ್ನಿಯರಿಗೆ ಜ್ಯೂಸ್ ನಲ್ಲಿ ಡ್ರಗ್ಸ್ ಬೆರೆಸಿ ನೀಡಲಾಗುತ್ತಿತ್ತು. ಒಂದು ಎಂಡಿಎಂ ಮಾತ್ರೆಯನ್ನು ನಾಲ್ಕು ಜನರಿಗೆ ಶೇರ್ ಮಾಡಿ ನೀಡಲಾಗುತ್ತಿತ್ತು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ ಎನ್ನಲಾಗಿದೆ.

ದಿ ನ್ಯೂಸ್24 ಕನ್ನಡ

TRENDING