Monday, October 26, 2020
Home ಕ್ರೈಂ ನ್ಯೂಸ್ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಸ್ಯಾಂಡಲ್ ವುಡ್ ನಲ್ಲಿ ನಶೆಯ ಜಾಲಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಇನ್ನೂ ಎರಡು ದಿನ ಜೈಲೇ ಗತಿಯಾಗಿದೆ. ನಟಿಯರ ಜಾಮೀನು ಅರ್ಜಿ ವಿಚಾರಣೆಯನ್ನು 33ನೇ ಸೆಷನ್ಸ್ ನ್ಯಾಯಾಲಯ ಎರಡು ದಿನಕ್ಕೆ ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಕೆಗಾಗಿ ಪಬ್ಲಿಕ್ ಪ್ರಾಸಿಕ್ಯೂಟರ್​ ಸಮಯ ಕೇಳಿದ್ದ ಹಿನ್ನೆಲೆ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ. ಇದಲ್ಲದೆ ಪ್ರಕರಣದ ಆರೋಪಿ ನಂ. 1 ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ ಅವರ ವೊಚಾರಣೆಯೂ ಸಹ ಮುಂದೂಡಿಕೆಯಾಗಿದೆ.’

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಇಂದು ಒಟ್ಟು ಐದು ಆರೋಪಿಗಳ ಜಾಮೀನಿನ ವಿಚಾರಣೆ ಇತ್ತು. ಇದರಲ್ಲಿ ಕೆಲವರು ಜೈಲಿನಲ್ಲಿದ್ದರೆ ಇನ್ನೂ ಕೆಲವರು ಸಿಸಿಬಿ ಕಸ್ಟಡಿಯಲ್ಲಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING