Wednesday, October 21, 2020
Home ಜಿಲ್ಲೆ ಸೆ.21ರಿಂದ 30ರವರೆಗೆ ವಿಧಾನಸೌಧ ಸುತ್ತ ನಿಷೇಧಾಜ್ಞೆ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಸೆ.21ರಿಂದ 30ರವರೆಗೆ ವಿಧಾನಸೌಧ ಸುತ್ತ ನಿಷೇಧಾಜ್ಞೆ

ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನಗಳು ಸೆ.21ರಿಂದ 30ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಆ ದಿನಗಳಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ವಿಧಾನಸೌಧ ಕಟ್ಟಡದ ಸುತ್ತಲೂ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ನಿಬಂಧನೆಗಳಿಗೆ ಒಳಪಡುವಂತೆ ನಿಷೇಧಾಜ್ಞೆ ಜಾರಿಯಾಗಲಿದ್ದು, ಐದಕ್ಕಿಂತ ಹೆಚ್ಚು ಜನರ ಗುಂಪು ಮೀರಬಾರದು, ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ. ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.

ದಿ ನ್ಯೂಸ್24 ಕನ್ನಡ

TRENDING