Sunday, October 25, 2020
Home ಬೆಂಗಳೂರು ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ: ಅಕುಲ್ ಬಾಲಾಜಿ, ಸಂತೋಷ್, ಯುವರಾಜ್ ಗೆ ಸತತ 8...

ಇದೀಗ ಬಂದ ಸುದ್ದಿ

ಕಿರಿಯ ಆಟಗಾರರಿಗೆ ಜೆರ್ಸಿ ವಿತರಿಸುತ್ತಿರುವ ಧೋನಿ

ಹೊಸದಿಲ್ಲಿ: ಚೆನ್ನೈ ತಂಡ ಪ್ರಸಕ್ತ ಐಪಿಎಲ್‌ನಿಂದ ನಿರ್ಗಮಿಸಲು ಇನ್ನೊಂದೇ ಹೆಜ್ಜೆ ಬಾಕಿ. ಈ ನಡುವೆ ನಾಯಕ ಧೋನಿ ಎದುರಾಳಿ ಆಟಗಾರರಿಗೆಲ್ಲ ತನ್ನ “ನಂ.7′ ಜೆರ್ಸಿ ಹಂಚುತ್ತಿರುವುದು ಅವರ ಅಭಿಮಾನಿಗಳಲ್ಲಿ ಅನೇಕ...

ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ :...

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿವಾದ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬಿ.ಎಸ್....

ತಮಿಳುನಾಡು : ಸರ್ಕಾರಿ ನೌಕರರಿಗೆ ಜ.1, 2021ರಿಂದ...

ತಮಿಳುನಾಡು : ರಾಜ್ಯದ ಸರ್ಕಾರಿ ಕಚೇರಿಗಳು 2021ರ ಜನವರಿ 1ರಿಂದ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ತೀರ್ಮಾನ ಕೈಗೊಳ್ಳಲಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಸಿಕ್ಕಿಂನಲ್ಲಿ ಭಾರತೀಯ ಯೋಧರ ಜತೆಗೂಡಿ ಆಯುಧ ಪೂಜೆ...

ಚೀನಾ-ಭಾರತ ಗಡಿಭಾಗದಲ್ಲಿ ಸಂಘರ್ಷಮಯ ಸನ್ನಿವೇಶ ಮುಂದುವರಿದಿರುವಂತೆಯೇ ಸೈನಿಕರಲ್ಲಿ ಆತ್ಮಬಲ ತುಂಬುವ ಕೆಲಸವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ್ದಾರೆ. ದಸರಾವನ್ನು ಸೈನಿಕರ ಜತೆಗೆ ಆಚರಿಸಿಕೊಳ್ಳುವುದಾಗಿ ಘೋಷಿಸಿದ್ದ ಅವರು, ಇಂದು ಸಿಕ್ಕಿಂನಲ್ಲಿ...

ನೂತನ ಸಾಹಿತ್ಯ ಪರಿಷತ್ ಭವನ ಉದ್ಘಾಟಿಸಿದ ಸಿಎಂ

ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಸಾಹಿತ್ಯ ಭವನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸಾಹಿತ್ಯದ ತವರು ಶಿವಮೊಗ್ಗ. ಮೊದಲ ಜ್ಞಾನಪೀಠ ಪ್ರಶಸ್ತಿ...

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ: ಅಕುಲ್ ಬಾಲಾಜಿ, ಸಂತೋಷ್, ಯುವರಾಜ್ ಗೆ ಸತತ 8 ಗಂಟೆಗಳ ಕಾಲ ಸಿಸಿಬಿ ವಿಚಾರಣೆ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಹಾಗೂ ಮಾಜಿ ಶಾಸಕರ ಪುತ್ರ ಆರ್ ವಿ ಯುವರಾಜ್ ಅವರಿಗೆ ಶನಿವಾರ ಸಿಸಿಬಿ ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಶುಕ್ರವಾರ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಈ ಮೂವರು ಇಂದು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬಂದಿದ್ದರು.

ಸತತ 8 ಗಂಟೆಗಳ ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಕುಲ್ ಬಾಲಾಜಿ, ಸಿಸಿಬಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಮತ್ತೆ ವಿಚಾರಣೆಗೆ ಕರೆದರೇ ಹಾಜರಾಗುತ್ತೇವೆ ಎಂದಿದ್ದಾರೆ.

ಸಿಸಿಬಿ ವಿಚಾರಣೆ ಎದುರಿಸಿದ ಬಳಿಕ ನಟ ಸಂತೋಷ್ ಹಾಗೂ ಅಕುಲ್ ಬಾಲಾಜಿ ಮಾಧ್ಯಮಗಳ ಜೊತೆ ಮಾತನಾಡಿ, ವಿಚಾರಣೆಗೆ ಕರೆದರೆ ಮತ್ತೆ ಬರುವುದಾಗಿ ಹೇಳಿದ್ದಾರೆ. ಆದರೆ ಯುವರಾಜ್ ಅವರನ್ನು ಮಾತ್ರ ಅವರ ಬೆಂಬಲಿಗರು ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ಬಂದು ಕರೆದೊಯ್ದಿದ್ದಾರೆ. ಮಾಧ್ಯಮಗಳ ಕ್ಯಾಮೆರಾ ಮ್ಯಾನ್ ಗಳನ್ನು ತಳ್ಳಿ ಯುವರಾಜ್ ನನ್ನು ಬೆಂಬಲಿಗರು ಕರೆದುಕೊಂಡು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಯಾವುದೇ ಮಾಹಿತಿಯನ್ನು ಯುವರಾಜ್ ನೀಡಿಲ್ಲ.

TRENDING